Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಫುಡ್ ಪಾಯ್ಸನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ?: ಜಸ್ಟ್ ಈ ರೀತಿ ಮಾಡಿ ಸಾಕು
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಫುಡ್ ಪಾಯ್ಸನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ?: ಜಸ್ಟ್ ಈ ರೀತಿ ಮಾಡಿ ಸಾಕು

Share
1 Min Read
SHARE

newsics.com

ಅರ್ಧ ಬೆಂದ ಆಹಾರವನ್ನು ಹೆಚ್ಚು ಸೇವಿಸಿದಾಗ, ಹಾಳಾದ ವಸ್ತುಗಳನ್ನು ತಿಂದಾಗ ಅಥವಾ ಕೆಟ್ಟ ಬ್ಯಾಕ್ಟೀರಿಯಾಗಳು ಆವರಿಸಿಕೊಂಡ ಆಹಾರಗಳನ್ನು ತಿನ್ನುವುದರಿಂದ ಫುಡ್ ಪಾಯ್ಸನ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದರ ನಿವಾರಣೆಗೆ ಕೆಲವು ಮನೆಮದ್ದುಗಳಿವೆ.

ಮೊದಲನೆಯದಾಗಿ ಎಲ್ಲಾ ಪದಾರ್ಥಗಳನ್ನು ತಾಜಾ ಇರುವಂತೆಯೇ ಸೇವಿಸಬೇಕು.

ಹೊರಗಿನಿಂದ ತಂದ ಎಲ್ಲಾ ತರಕಾರಿ ಹಣ್ಣುಗಳನ್ನು ಸ್ವಚ್ಛವಾಗಿ ತೊಳೆದೇ ಬಳಸಬೇಕು. ಬ್ರೆಡ್ ತಯಾರಿಸಿದ ನಾಲ್ಕೈದು ದಿನದೊಳಗೆ ಸೇವಿಸಿ ಮುಗಿಸಬೇಕು.

ಹಾಗಿದ್ದೂ ವಿಷಾಹಾರ ಸೇವನೆಯಿಂದ ವಾಂತಿ ಅಥವಾ ಬೇಧಿ ಕಾಣಿಸಿಕೊಂಡರೆ ಚಹಾ ಪುಡಿ ಹಾಕಿ ನೀರು ಕುದಿಸಿ ಶುಂಠಿ ರಸ ಸೇರಿಸಿ ಕುಡಿದರೆ ವಾಂತಿ ಸಮಸ್ಯೆ ನಿಲ್ಲುತ್ತದೆ.

ತುಳಸಿ ಸೇವನೆಯಿಂದ ಹೊಟ್ಟೆಯಲ್ಲಿರುವ ಕಲ್ಮಶಗಳೆಲ್ಲಾ ದೂರವಾಗುತ್ತದೆ. ಇದರ ಕಷಾಯ ತಯಾರಿಸಿ ಕುಡಿಯುವುದು ಒಳ್ಳೆಯದು. ಚಿಟಿಕೆ ಏಲಕ್ಕಿ ಪುಡಿ ಕೂಡಾ ಕಷಾಯಕ್ಕೆ ಸೇರಿಸಬಹುದು. ಏಲಕ್ಕಿ ಜೀರ್ಣ ಕ್ರಿಯೆ ಸುಧಾರಿಸಿ ಫುಡ್ ಪಾಯ್ಸನ್ ಲಕ್ಷಣಗಳನ್ನು ದೂರ ಮಾಡುತ್ತದೆ. ಜೀರಿಗೆ, ಕೊತ್ತಂಬರಿ ಕುದಿಸಿ ಮಾಡಿದ ಕಷಾಯವೂ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ

TAGGED:Suffering from food poisoning? : Just do it like this
Share This Article
Facebook Twitter Copy Link Print
Previous Article Health tips ನಿಮ್ಮ ನಗು ಹೆಚ್ಚು ಆಕರ್ಷಕವಾಗಬೇಕೆ?: ಹಾಗಿದ್ರೆ ಹಲ್ಲುಗಳ ಆರೋಗ್ಯವನ್ನು ಈ ರೀತಿ ಕಾಪಾಡಿ
Next Article Health Tips ಚಳಿಗಾಲದಲ್ಲಿ ಡ್ರೈ ಸ್ಕಿನ್‌ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?