Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Crime News: ಅತ್ಯಾಚಾರವೆಸಗಿ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ..ಪತಿ ವಿರುದ್ಧ ಮಹಿಳೆ ದೂರು
ದೇಶ

Crime News: ಅತ್ಯಾಚಾರವೆಸಗಿ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ..ಪತಿ ವಿರುದ್ಧ ಮಹಿಳೆ ದೂರು

Share
1 Min Read
SHARE

newsics.com

ಮಹಾರಾಷ್ಟ್ರ: ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್‌ಮೇಲ್ ಮಾಡಿ, ಮದುವೆಯನ್ನೂ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದಾನೆ.

ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಮೊದಲು ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಬಲವಂತದಿಂದ ಮದುವೆಯಾಗಿ ಆಕೆಯ ದೇಹವನ್ನು ಬಿಸಿ ಬಾಣಲೆ ಮತ್ತು ಸಿಗರೇಟ್ ತುಂಡುಗಳನ್ನು ಸುಟ್ಟಿದ್ದಾನೆ.

ತನ್ನ ಗಂಡ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ ಅದನ್ನು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು 27 ವರ್ಷದ ಮಹಿಳೆ ಆರೋಪಿಸಿದ್ದಾರೆ. ನಂತರ ಆ ವ್ಯಕ್ತಿ ಆ ವಿಡಿಯೋ ತೋರಿಸಿ ಬೆದರಿಸಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ.

ನಂತರ ಆ ವ್ಯಕ್ತಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿ, ಬಲವಂತದಿಂದ ಮಧ್ಯಪ್ರದೇಶದ ಗ್ವಾಲಿಯರ್‌ಗೆ ಕರೆದೊಯ್ದಿದ್ದಾನೆ. ಅಲ್ಲಿಯೂ ದೌರ್ಜನ್ಯ ನಿಲ್ಲಲಿಲ್ಲ. ಆರೋಪಿ ತನ್ನ ತಾಯಿಯೊಂದಿಗೆ ಸೇರಿ ಸಂತ್ರಸ್ತೆಯ ಕೂದಲು ಮತ್ತು ಹುಬ್ಬುಗಳನ್ನು ಕತ್ತರಿಸಿ, ಯಾವಾಗಲೂ ಮನೆಯೊಳಗೆ ಬಂಧಿಸಿಟ್ಟಿದ್ದಾನೆ. ಬಳಿಕ ಆತ ಆಕೆಯನ್ನು ಸಿಗರೇಟ್ ತುಂಡುಗಳಿಂದ ಸುಟ್ಟುಹಾಕಿದ್ದಾನೆ ಮತ್ತು ಬಿಸಿ ಬಾಣಲೆಯಿಂದ ಸುಟ್ಟಿದ್ದಾನೆ. ಇದರಿಂದಾಗಿ ಆಕೆಯ ದೇಹದ ಮೇಲೆ ವಿವಿಧ ಗಾಯಗಳಾಗಿವೆ.

Share This Article
Facebook Twitter Copy Link Print
Previous Article ಸಿಗಂದೂರು ಚೌಡೇಶ್ವರಿ ಜಾತ್ರಾ ಮಹೋತ್ಸವ: ಹರಿದು ಬಂದ ಭಕ್ತರ ದಂಡು – SIGANDUR CHOUDESHWARI JATRA
Next Article ಜೈಲಿಂದ ಹೊರ ಬಂದ ಬಳಿಕ ನಟ ದರ್ಶನ್ ಮೊದಲ ಪೋಸ್ಟ್…darshan

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?