Crime News: ಅತ್ಯಾಚಾರವೆಸಗಿ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ..ಪತಿ ವಿರುದ್ಧ ಮಹಿಳೆ ದೂರು
newsics.com ಮಹಾರಾಷ್ಟ್ರ: ಥಾಣೆ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ನಂತರ ಬ್ಲ್ಯಾಕ್‌ಮೇಲ್ ಮಾಡಿ, ಮದುವೆಯನ್ನೂ ಮಾಡಿಕೊಂಡು ಚಿತ್ರಹಿಂಸೆ ನೀಡಿದ್ದಾನೆ. ಆರೋಪಿಯು ಸಾಮಾಜಿಕ ಮಾಧ್ಯಮದಲ್ಲಿ ಮೊದಲು ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಬಲವಂತದಿಂದ ಮದುವೆಯಾಗಿ ಆಕೆಯ ದೇಹವನ್ನು ಬಿಸಿ ಬಾಣಲೆ ಮತ್ತು ಸಿಗರೇಟ್ ತುಂಡುಗಳನ್ನು ಸುಟ್ಟಿದ್ದಾನೆ. ತನ್ನ ಗಂಡ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಷ್ಟೇ ಅಲ್ಲದೆ ಅದನ್ನು ವಿಡಿಯೋ ಚಿತ್ರೀಕರಿಸಿದ್ದಾನೆ ಎಂದು 27 ವರ್ಷದ ಮಹಿಳೆ ಆರೋಪಿಸಿದ್ದಾರೆ. ನಂತರ ಆ ವ್ಯಕ್ತಿ ಆ … Continue reading Crime News: ಅತ್ಯಾಚಾರವೆಸಗಿ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ..ಪತಿ ವಿರುದ್ಧ ಮಹಿಳೆ ದೂರು
Copy and paste this URL into your WordPress site to embed
Copy and paste this code into your site to embed