Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > private bus moved without driver! ಚಾಲಕನಿಲ್ಲದೆ ಚಲಿಸಿದ ಖಾಸಗಿ ಬಸ್! ಕಾರಿಗೆ ಡಿಕ್ಕಿ
ಕರ್ನಾಟಕ

private bus moved without driver! ಚಾಲಕನಿಲ್ಲದೆ ಚಲಿಸಿದ ಖಾಸಗಿ ಬಸ್! ಕಾರಿಗೆ ಡಿಕ್ಕಿ

Share
1 Min Read
SHARE

newsics.com

ಕುಂದಾಪುರ(ಉಡುಪಿ): ದುರ್ಗಾಂಬಾ ಮೋಟಾರ್ಸ್ ಸಂಸ್ಥೆಗೆ ಸೇರಿದ್ದ ಖಾಸಗಿ ಬಸ್ ಒಂದು ಡ್ರೈವರ್ ಇಲ್ಲದೆ ಚಲಿಸಿ ರಸ್ತೆ ಹಾಗೂ ಡಿವೈಡರ್ ದಾಟಿ ಹೊಟೇಲ್ ಒಂದರ ಮುಂದೆ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಕುಂದಾಪುರ ಹೊರವಲಯದ ಹಂಗಳೂರು ಎಂಬಲ್ಲಿ ನಡೆದಿದೆ.

ಬಸ್ ಶುಚಿಗೊಳಿಸಿ ಸಿಬ್ಬಂದಿಗಳು ಬಸ್ಸಿನಿಂದ ಇಳಿದಿದ್ದರು. ಬಳಿಕ ಡಿಪೋದಿಂದ ಬಸ್ಸು ಮುಂದಕ್ಕೆ ಚಲಿಸಿ ಸರ್ವೀಸ್ ರಸ್ತೆಯಿಂದ ಎರಡು ಹೆದ್ದಾರಿ ದಾಟಿ ಮತ್ತೊಂದು ಸರ್ವೀಸ್ ರಸ್ತೆಗೆ ಅಡ್ಡಲಾಗಿದ್ದ ಬ್ಯಾರಿಕೇಡ್ ಮುರಿದು ಸಾಗಿ ಹೋಟೆಲೊ‌ಂದರ ಎದುರು ನಿಂತಿದ್ದ ಕಾರಿಗೆ ಢಿಕ್ಕಿಯಾಗಿದೆ

ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯಲ್ಲಿ ವಾಹನಗಳು ಕಮ್ಮಿಯಿದ್ದರಿಂದ ಹಾಗೂ ಪಾದಾಚಾರಿಗಳು ಓಡಾಟವಿಲ್ಲದ ಕಾರಣ ಅದೃಷ್ಟವಶಾತ್ ಭಾರೀ ಅವಘಡ ತಪ್ಪಿದೆ ಎನ್ನಲಾಗಿದೆ. ಘಟನೆ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

Crime News: ಅತ್ಯಾಚಾರವೆಸಗಿ ಮದುವೆಯಾಗಿ ಬಾಣಲೆ, ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ..ಪತಿ ವಿರುದ್ಧ ಮಹಿಳೆ ದೂರು

TAGGED:A private bus that moved without a driver! Crashed into a car
Share This Article
Facebook Twitter Copy Link Print
Previous Article Wives killed husband ಸ್ವಂತ ಮಗಳಿಗೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗಕ್ಕೆ ಹೊಡೆದು ಕೊಂದ ಪತ್ನಿಯರು!
Next Article Know your chin ನಿಮ್ಮ ಗಲ್ಲದಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ, ಸ್ವಭಾವ!

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?