Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಯ ಖಾಸಗಿ ಪೋಟೋ ವೈರಲ್ ಮಾಡಿ ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ಯುವತಿಯ ಖಾಸಗಿ ಪೋಟೋ ವೈರಲ್ ಮಾಡಿ ಯುವಕ ಆತ್ಮಹತ್ಯೆ

Share
1 Min Read
SHARE

newsics.com

ಹುಬ್ಬಳ್ಳಿ: ಪ್ರೇಯಸಿಯೊಂದಿಗೆ ಮನಸ್ತಾಪ ಉಂಟಾಗಿ ಯುವಕನೊಬ್ಬ ಆಕೆಯ ಖಾಸಗಿ ಪೋಟೊ ವೈರಲ್ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಸಂದೇಶ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಈತ ತನ್ನ ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡಿದ್ದಾನೆ. ಕಳೆದ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದು ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

TAGGED:A young man commits suicide after a private photo of a young woman goes viral
Share This Article
Facebook Twitter Copy Link Print
Previous Article BIOINNOVATION CENTRE FIRE ಬಯೋ ಇನೋವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ
Next Article Actor Darshan ಬೆನ್ನುನೋವಿಗೆ ಚಿಕಿತ್ಸೆ ಪಡೆಯಲು ಮೈಸೂರಿಗೆ ಆಗಮಿಸಿದ ನಟ ದರ್ಶನ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?