ಮೌತ್ ವಾಶ್ ಬಳಸಿದ್ರೆ ಕ್ಯಾನ್ಸರ್ ಬರಬಹುದು ಎಚ್ಚರ.. Health tips
newsics.com ಹಳ್ಳುಗಳನ್ನು ಸ್ವಚ್ಚಗೊಳಿಸುವುದು ಉತ್ತಮ ಆರೋಗ್ಯಕ್ಕೆ ಮುಖ್ಯವಾಗಿದೆ. ಪ್ರತಿದಿನ ಮೌತ್ ವಾಶ್ ಬಳಸುವುದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾಗಿ ಮೌತ್ ವಾಶ್ ಬಳಕೆಯನ್ನು ಮಿತಿಗೊಳಿಸಿ, ಅಂದರೆ ಪ್ರತಿದಿನ ಬಳಸುವುದನ್ನು ತಪ್ಪಿಸಿ ಎಂದು ಎಚ್ಚರಿಕೆ ನೀಡುತ್ತಾರೆ. ಮೌತ್ ವಾಶ್ ಗಳನ್ನು ಹೆಚ್ಚು ಹೆಚ್ಚು ಬಳಕೆ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಅದಲ್ಲದೆ ಇದು ಅನೇಕ ರೀತಿಯ ಅಡ್ಡಪರಿಣಾಮಗಳನ್ನು ಉಂಟು ಮಾಡುತ್ತದೆ ಎಂದು ಅಧ್ಯಯನಗಳು ತೋರಿಸಿವೆ. ಪ್ರತಿದಿನ ಅಥವಾ ಅತಿಯಾಗಿ ಮೌತ್ ವಾಶ್ ಬಳಸುವ … Continue reading ಮೌತ್ ವಾಶ್ ಬಳಸಿದ್ರೆ ಕ್ಯಾನ್ಸರ್ ಬರಬಹುದು ಎಚ್ಚರ.. Health tips
Copy and paste this URL into your WordPress site to embed
Copy and paste this code into your site to embed