Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಬೆಂಗಳೂರಿನ ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ – ELECTRICITY SUPPLY
ಕರ್ನಾಟಕ

ಇಂದು ಬೆಂಗಳೂರಿನ ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ – ELECTRICITY SUPPLY

Share
2 Min Read
SHARE

newsics.com

ಬೆಂಗಳೂರು : ಜನವರಿ 16 ರಂದು ಬೆಂಗಳೂರಿನಲ್ಲಿ ವಿದ್ಯುತ್ ಕಡಿತದ ಸಂಬಂಧ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗಿದ್ದು, ಈ ಕೆಳಗಿನ ಸ್ಥಳಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಿದೆ ಎಂದು ತಿಳಿಸಲಾಗಿದೆ.

ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆವರೆಗೆ ಮಂಜುನಾಥ ನಗರ, ತಿಮ್ಮಯ್ಯ ರಸ್ತೆ, ಭೂವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶನಗೆ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾನಗರ, ಮಂಜುನಾಥ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮಿ ನಗರ, ಹೆಚ್.ವಿ.ಕೆ. ಲೇಔಟ್, ಕಿರಿಲೋಷ್ಕರ್ ಕಾಲೋನಿ, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್. ಲೇಔಟ್, ವಾರ್ಡ್ ಕಛೇರಿ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷ್ ನಲ್ ಬ್ಯಾಂಕ್, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿನಗರ 2ನೇ ಬ್ಲಾಕ್, ಇ.ಎಸ್.ಐ. ಆಸ್ಪತ್ರೆ, ಕಮಲಾನಗರ ಮುಖ್ಯ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಸಹ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.

ಪಾಟರಿ ರೋಡ್ ಸ್ಟೇಷನ್ ವ್ಯಾಪ್ತಿಯ ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ್ ಪಾರ್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗಾರ್ಡನ್, ಡಿಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವಾರ್ಟಸ್, ಹಚಿನ್ಸ್ ರಸ್ತೆ ಪಾರ್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ ಸಂಸ್ಥೆ, ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಸಿಇಓ ಲೇಔಟ್, ಶ್ರೀನಿವಾಸ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

Share This Article
Facebook Twitter Copy Link Print
Previous Article Realbotics ಸಿಂಗಲ್ ಬಾಯ್ಸ್‌ಗೆ ಖುಷಿ ಸುದ್ದಿ… ಮಾರುಕಟ್ಟೆಗೆ ಬಂದಳು ರೊಮ್ಯಾಂಟಿಕ್ ಎಐ ಪ್ರೇಯಸಿ!
Next Article Health Info… ರಾಜ್ಯದ ಮಕ್ಕಳಲ್ಲಿ ಶೀತ,‌ಕೆಮ್ಮು, ಉಸಿರಾಟ ಸಮಸ್ಯೆ ಹೆಚ್ಚಳ: ತಜ್ಞರ ಸಲಹೆ ಏನು?

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?