Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > BIOINNOVATION CENTRE FIRE ಬಯೋ ಇನೋವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ
ಕರ್ನಾಟಕಕರ್ನಾಟಕಪ್ರಮುಖ

BIOINNOVATION CENTRE FIRE ಬಯೋ ಇನೋವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ

Share
0 Min Read
SHARE

newsics.com

ಆನೇಕಲ್: ಬಯೋಇನ್ನೊವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಮೊದಲನೇ ಹಂತದಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ 4:40ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಬಯೋಇನ್ನೋವೇಷನ್ ರಿಸರ್ಚ್ ಸೆಂಟರ್ ಜಿ+2 ಕಟ್ಟಡದ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಉದ್ಯೋಗಿಗಳು ಹೊರಗೆ ಓಡಿ ಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಠಾಣೆ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:BIOINNOVATION CENTER FIRE Fire at Bio Innovation Center
Share This Article
Facebook Twitter Copy Link Print
Previous Article Sarigama Viji ಸ್ಯಾಂಡಲ್‌ವುಡ್ ಹಾಸ್ಯನಟ ಸರಿಗಮ ವಿಜಿ ಇನ್ನಿಲ್ಲ
Next Article ಯುವತಿಯ ಖಾಸಗಿ ಪೋಟೋ ವೈರಲ್ ಮಾಡಿ ಯುವಕ ಆತ್ಮಹತ್ಯೆ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?