Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತ್ರೆ ನೋಡುತ್ತಿದ್ದವರ ಮೇಲೆ ಹರಿದ ಕಾರು: ಯುವತಿ ಸಾವು, 8 ಮಂದಿಗೆ ತೀವ್ರ ಗಾಯ
ಕರ್ನಾಟಕಪ್ರಮುಖ

ಜಾತ್ರೆ ನೋಡುತ್ತಿದ್ದವರ ಮೇಲೆ ಹರಿದ ಕಾರು: ಯುವತಿ ಸಾವು, 8 ಮಂದಿಗೆ ತೀವ್ರ ಗಾಯ

Share
1 Min Read
SHARE

newsics.com

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ -ಚಂದ್ರಗುತ್ತಿ ರಸ್ತೆಯಲ್ಲಿ ಬಾಲೆಕೊಪ್ಪ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದ್ದ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ಕಾರು ನುಗ್ಗಿಸಿದ್ದು, ಯುವತಿ ಮೃತಪಟ್ಟು ಎಂಟು ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಿದ್ದಾಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಿಕೊಪ್ಪದ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸಾವಿರಾರು ಜನ ಜಾತ್ರೆಯಲ್ಲಿ ಸೇರಿದ್ದರು. ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗಿತ್ತು. ಹೀಗಿದ್ದರೂ ತಡೆಗೋಡೆ ಮತ್ತು ಬ್ಯಾರಿಕೇಡ್ ಗಳನ್ನು ಕೆಡವಿ ಕಾರು ಚಾಲನೆ ಮಾಡಿಕೊಂಡು ನುಗ್ಗಿದ ವ್ಯಕ್ತಿ ಅಪಘಾತ ನಡೆಸಿದ್ದಾನೆ.

ಸಿದ್ದಾಪುರ ತಾಲೂಕಿನ ಕಸ್ತೂರು ಕಲಕೊಪ್ಪದ ದೀಪಾ ರಾಮಗೊಂಡ(21) ಮೃತಪಟ್ಟ‌ ಯುವತಿ. ಗಾಯಗೊಂಡ 8 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಕಾರು ಚಾಲಕ ರೋಷನ್ ಫರ್ನಾಂಡಿಸ್ ಎಂಬುವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ನದಿಗೆ ಇಳಿದ ಮೂವರು ಸಾವು

Know your chin ನಿಮ್ಮ ಗಲ್ಲದಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ, ಸ್ವಭಾವ!

TAGGED:8 seriously injuredCar plowed into fair goers: Young woman killed
Share This Article
Facebook Twitter Copy Link Print
Previous Article Know your chin ನಿಮ್ಮ ಗಲ್ಲದಿಂದ ತಿಳಿಯಬಹುದು ನಿಮ್ಮ ವ್ಯಕ್ತಿತ್ವ, ಸ್ವಭಾವ!
Next Article ಸಂಕ್ರಾಂತಿ ಪುಣ್ಯ ಸ್ನಾನಕ್ಕೆ ನದಿಗೆ ಇಳಿದ ಮೂವರು ಸಾವು

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?