Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಂಡಲ್‌ವುಡ್‌ನ ಹಿರಿಯ ನಟರಿಂದ ಸರಿಗಮ ವಿಜಿಗೆ ನಮನ…sarigama viji
ಕರ್ನಾಟಕಮನರಂಜನೆ

ಸ್ಯಾಂಡಲ್‌ವುಡ್‌ನ ಹಿರಿಯ ನಟರಿಂದ ಸರಿಗಮ ವಿಜಿಗೆ ನಮನ…sarigama viji

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನ ಸರಿಗಮ ವಿಜಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇಂದು ರಾತ್ರಿ ಸರಿಗಮ ವಿಜಿ ಅವರ ಮನೆಯ ಬಳಿಯೇ ಪಾರ್ಥಿವ ಶರೀರ ಇರಲಿದ್ದು ಬೆಳಗ್ಗೆ 9 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ನಾಳೆಯೇ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು, ಆಪ್ತರು ನಿರ್ಧಾರ ಮಾಡಿದ್ದಾರೆ. ಕುಟುಂಬಸ್ಥರು ಈ ಬಗ್ಗೆ ಮಾತನಾಡಿದ್ದು, ಇಂದು ರಾಜ್ಯದ ನಾನಾ ಕಡೆಗಳಿಂದ ಸಮುದಾಯದ ಆಪ್ತರು, ಸಂಬಂಧಿಕರು ಬರೋ ಕಾರಣದಿಂದ ಇಂದು ಅಂತ್ಯ ಸಂಸ್ಕಾರ ಮಾಡಿಲ್ಲ.

ನಾಳೆ ಬೆಳಗ್ಗೆ 10 ಗಂಟೆಯಿಂದ 11ರ ತನಕ‌ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ನಾಳೆ ಮಧ್ಯಾಹ್ನದ ಒಳಗೆ ಬಲಿಜ ಜನಾಂಗದ ಸಂಪ್ರದಾಯದಂತೆ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.

Share This Article
Facebook Twitter Copy Link Print
Previous Article ಕಾರವಾರದ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮಲ್ಪೆ ಬೋಟ್- ಎಂಟು ಜನ ಮೀನುಗಾರರ ರಕ್ಷಣೆ Malpe boat
Next Article Crime news: ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?