Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರವಾರದ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮಲ್ಪೆ ಬೋಟ್- ಎಂಟು ಜನ ಮೀನುಗಾರರ ರಕ್ಷಣೆ Malpe boat
ಕರ್ನಾಟಕ

ಕಾರವಾರದ ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮಲ್ಪೆ ಬೋಟ್- ಎಂಟು ಜನ ಮೀನುಗಾರರ ರಕ್ಷಣೆ Malpe boat

Share
1 Min Read
SHARE

newsics.com

ಕಾರವಾರ :- ಅರಬ್ಬಿ ಸಮುದ್ರ ದಲ್ಲಿ ಮೀನುಗಾರಿಕೆಗೆ ತೆರಳಿದ್ದ ಉಡುಪಿ ಜಿಲ್ಲೆಯ ಮಲ್ಪೆ ಮೂಲದ ಸೀ ಹಂಟರ್ ಹೆಸರಿನ ಬೋಟ್ ನ ತಳಭಾಗದ ಕಬ್ಬಿಣದ ವೆಲ್ಟಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ.

ಮುಳುಗುತಿದ್ದ ಬೋಟ್ ನಲ್ಲಿ ಇದ್ದ ಎಂಟು ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ಮಲ್ಪೆಯಿಂದ ಮಹಾರಾಷ್ಟ್ರದ ಕಡೆ ಈ ಬೋಟ್ ಚಲಿಸುತಿತ್ತು. ಕಾರವಾರದಿಂದ 9 ನಾಟಿಕನ್ ಮೈಲುದೂರದ ಲೈಟ್ ಹೌಸ್ ಬಳಿ ಚಲಿಸುತಿದ್ದ ವೇಳೆ ಬೋಟ್ ನ ತಳಭಾಗದ ಕಬ್ಬಿಣದ ಭಾಗದಲ್ಲಿ ವೆಲ್ಡಿಂಗ್ ಬಿಟ್ಟುಹೋಗಿದೆ.

ವೆಲ್ಡಿಂಗ್ ಬಿಟ್ಟುಹೋದ ಪರಿಣಾಮ ಬೋಟ್ ನ ಇಂಜಿನ್ ಭಾಗಕ್ಕೆ ನೀರು ಹೊಕ್ಕಿದೆ. ತಕ್ಷಣ ಸ್ಥಳೀಯ ಮೀನುಗಾರರು ಎಂಟು ಜನ ಮೀನುಗಾರರನ್ನು ರಕ್ಷಣೆಮಾಡಿದ್ದಾರೆ.

ರಕ್ಷಣೆಗೊಳಗಾದ ಎಂಟುಜನ ಮೀನುಗಾರರನ್ನು ಇಂದು ಸಂಜೆ ಕಾರವಾರದ ಬೈತಕೋಲ್ ಬಂದರಿಗೆ ಕರೆತರಲಾಗಿದ್ದು , ಬೋಟ್ ಮುಳುಗಡೆಯಿಂದ ಒಂದು ಕೋಟಿಗೂ ಹೆಚ್ಚು ನಷ್ಟವಾಗಿದ್ದು ,ಮೀನುಗಾರರು ಸುರಕ್ಷಿತವಾಗಿದ್ದಾರೆ.

Share This Article
Facebook Twitter Copy Link Print
Previous Article Kawasi Lakhma EDಯಿಂದ ಕಾಂಗ್ರೆಸ್ ಮಾಜಿ ಸಚಿವ ‘ಕವಾಸಿ ಲಖ್ಮಾ’ ಅರೆಸ್ಟ್
Next Article ಸ್ಯಾಂಡಲ್‌ವುಡ್‌ನ ಹಿರಿಯ ನಟರಿಂದ ಸರಿಗಮ ವಿಜಿಗೆ ನಮನ…sarigama viji

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?