Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi Hebbalkar ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಕೆ: 3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕರ್ನಾಟಕಪ್ರಮುಖ

Lakshmi Hebbalkar ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಕೆ: 3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Share
1 Min Read
SHARE

newsics.com

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಸಿಕೊಂಡಿದ್ದು, 3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಅವರಿಗೆ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಡಾ.ರವಿ ಪಾಟೀಲ್ ತಿಳಿಸಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರಿಗೂ ಚಿಕಿತ್ಸೆ ಮುಂದುವರೆದಿದೆ.

ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಒಂದುವಾರ ವಿಶ್ರಾಂತಿಗೆ ಸೂಚಿಸಲಾಗಿದೆ ಎಂದರು. ಇನ್ನು ಸಚಿವರ ಗನ್ ಮ್ಯಾನ್ ಹಾಗೂ ಕಾರು ಚಾಲಕರಿಗೂ ಗಾಯಗಳಾಗಿತ್ತು, ಅವರಿಗೂ ಚಿಕಿತ್ಸೆ ನೀಡಿದ್ದೇವೆ ಎಂದು ತಿಳಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಹಿಟ್ & ರನ್ ಕೇಸ್ ದಾಖಲಾಗಿದೆ. ಟ್ರಕ್ ಚಾಲಕ ತಮ್ಮನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾಯವಾಗಿದೆ ಎಂದು ಕಾರಿನ ಚಾಲಕ ಜಿ ಶಿವಪ್ರಸಾದ್ ಅವರು ದೂರು ನೀಡಿದ್ದಾರೆ.

TAGGED:Minister Lakshmi Hebbalkar's recovery: Discharged from hospital in 3 days
Share This Article
Facebook Twitter Copy Link Print
Previous Article ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್
Next Article PM Modi ಏಷ್ಯಾದ 2ನೇ ಅತಿದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?