Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > shivaraj kumar ಅವರಿಗೆ 6 ಸರ್ಜರಿ, 180 ಹೊಲಿಗೆ, 5 ಗಂಟೆಯ ಆಪರೇಷನ್
ಕರ್ನಾಟಕಮನರಂಜನೆ

shivaraj kumar ಅವರಿಗೆ 6 ಸರ್ಜರಿ, 180 ಹೊಲಿಗೆ, 5 ಗಂಟೆಯ ಆಪರೇಷನ್

Share
1 Min Read
SHARE

newsics.com

ಬೆಂಗಳೂರು : ಅಮೆರಿಕಾದಲ್ಲಿ ಆಪರೇಷನ್ ಮಾಡಿಸಿಕೊಂಡು ಚೇತರಿಸಿಕೊಳ್ತಿರುವ ನಟ ಶಿವರಾಜ್ ಕುಮಾರ್ ಅವರ ಆರೋಗ್ಯ ಈಗ ಹೇಗಿದೆ ಎನ್ನುವ ಕುರಿತು ಶಿವಣ್ಣನ ಬಾಮೈದ ಹಾಗೂ ಸಚಿವ ಮಧು ಬಂಗಾರಪ್ಪ ಮಾತಾಡಿದ್ದಾರೆ.

ಶಿವಣ್ಣನ ಆರೋಗ್ಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗ್ತಿದೆ. ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ. ಕೆಲ ಸುದ್ದಿಗಳಿಂದ ಅಭಿಮಾನಿಗಳಿಗೆ ಹಾಗೂ ಕುಟುಂಬಕ್ಕೆ ತುಂಬಾ ಬೇಸರವಾಗುತ್ತೆ. ಶಿವರಾಜ್ ಕುಮಾರ್ ಅವರು 25ನೇ ತಾರೀಖಿನಂದು ಬೆಂಗಳೂರಿಗೆ ಬರ್ತಾರೆ. ಅಮೆರಿಕಾದಲ್ಲಿ ಅವರಿಗೆ ಒಳ್ಳೆಯ ಚಿಕಿತ್ಸೆ ಸಿಕ್ಕಿದೆ. ಡಾಕ್ಟರ್ ಗಳೇ ಶಿವಣ್ಣ ಅವರು ವೆರಿ ವೆರಿ ಫಿಟ್ ಎಂದಿದ್ದಾರೆ. ಒಟ್ಟು 6 ಆಪರೇಷನ್ ಗಳನ್ನು ಏಕಕಾಲಕ್ಕೆ ಮಾಡಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಅಪರೇಷನ್ ನಲ್ಲಿ ಇಂಟೆಸ್ಟೈನ್ ನ ಕೆಲವು ಭಾಗ ತೆಗೆದು ಬ್ಲ್ಯಾಡರ್ ರೀ ಕನಸ್ಟ್ರಕ್ಟ್ ಮಾಡ್ತಾರೆ. ಇದಕ್ಕಾಗಿ 6 ಆಪರೇಷನ್ ಮಾಡಿ 180 ಹೊಲಿಗೆಗಳನ್ನು ಹಾಕಿದ್ದಾರೆ. ಬಹಳ ಇಂಪಾರ್ಟೆಂಟ್ ಸರ್ಜರಿ ಇದು. ನಮ್ಮ ದೇಶದಲ್ಲೂ ಇದಕ್ಕೆ ಚಿಕಿತ್ಸೆ ಇದೆ. ಅಲ್ಲಿ ಹೆಚ್ಚಿನ ತಜ್ಞರು ಇರುತ್ತಾರೆ ಎಂದು ಕರೆದುಕೊಂಡು ಹೋಗಿದ್ದೆವು.ಶಿವಣ್ಣ ಅವರಿಗೆ 63 ವಯಸ್ಸು, ಈಗ ವಾಪಸ್ ಬಂದ ಮೇಲೆ 36ರ ಹುಡುಗನಂತೆ ಕಾಣ್ತಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

Share This Article
Facebook Twitter Copy Link Print
Previous Article Crime news: ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ
Next Article ಅಗಸೆ ಬೀಜಗಳು ಇವರಿಗೆ ಒಳ್ಳೆಯದಲ್ಲ.. ತಿನ್ನಲೇಬೇಡಿ..! Flax Seeds

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?