Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > MUDA Scam ಮುಡಾ ಪ್ರಕರಣ: ಜ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ
ಈ ದಿನಕರ್ನಾಟಕ

MUDA Scam ಮುಡಾ ಪ್ರಕರಣ: ಜ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ

Share
0 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದ್ದು, ವಿಚಾರಣೆ ಮುಂದೂಡಲಾಗಿದೆ.

ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ಅವರ ಪ್ರತಿವಾದ ಆಲಿಸಿತು.

ಈ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರವಕೀಲರು ಸಮಯ ಕೇಳಿದ್ದು, ಮನವಿ ಪರಿಗಣಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದೆ.

TAGGED:MUDA Scam Muda Case: Adjournment of application hearing to January 27
Share This Article
Facebook Twitter Copy Link Print
Previous Article Puja Khedkar ಮಾಜಿ ಟ್ರೈನಿ IAS ಅಧಿಕಾರಿ ಪೂಜಾ ಖೇಡ್ಕರ್ ಬಂಧನಕ್ಕೆ ಸುಪ್ರೀಂ ತಡೆಯಾಜ್ಞೆ
Next Article ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?