Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Wives killed husband ಸ್ವಂತ ಮಗಳಿಗೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗಕ್ಕೆ ಹೊಡೆದು ಕೊಂದ ಪತ್ನಿಯರು!
ದೇಶ

Wives killed husband ಸ್ವಂತ ಮಗಳಿಗೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತಿಯ ಮರ್ಮಾಂಗಕ್ಕೆ ಹೊಡೆದು ಕೊಂದ ಪತ್ನಿಯರು!

Share
1 Min Read
SHARE

newsics.com

ಸೂರ್ಯಪೇಟೆ (ತೆಲಂಗಾಣ): ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಆತನ ಇಬ್ಬರು ಪತ್ನಿಯರೇ ಸೇರಿ ಕೊಲೆಗೈದ ಘಟನೆ ತೆಲಂಗಾಣದ ಸೂರ್ಯಪೇಟೆಯಲ್ಲಿ ನಡೆದಿದೆ.

ಜಿಲ್ಲೆಯ ಚಿವ್ವೆನ್ಲಾ ತಾಲ್ಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ಈ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು 43 ವರ್ಷದ ಚಾಲಕ ಎಂದು ಗುರುತಿಸಲಾಗಿದೆ. ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಗಂಡು ಮಗುವಿನ ಮೋಹದಲ್ಲಿ ತನ್ನ ಪತ್ನಿಯ ತಂಗಿಯನ್ನೂ ಮದುವೆಯಾಗಿದ್ದಾನೆ. ಆಕೆಗೆ ಗಂಡು ಮಗು ಜನಿಸಿದ್ದು, ಎಲ್ಲರೂ ಒಂದೇ ಕುಟುಂಬದಲ್ಲಿ ಒಟ್ಟಿಗೇ ನೆಲೆಸಿದ್ದರು.

ಕೆಲವು ತಿಂಗಳ ಹಿಂದೆ ತನ್ನ ಮೊದಲ ಪತ್ನಿಯ ಕಿರಿ ಮಗಳು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಹಿರಿ ಮಗಳು ಹೈದರಾಬಾದ್ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾಳೆ. ಕಿರಿ ಮಗಳ ಸಾವಿನ ನಂತರ ಆರೋಪಿ ಮದ್ಯದ ಚಟಕ್ಕೆ ದಾಸನಾಗಿದ್ದ. ಅಂದಿನಿಂದ ಆತನ ನಡವಳಿಕೆ ಬದಲಾಗುತ್ತಾ ಸಾಗಿದೆ. ಇಬ್ಬರು ಪತ್ನಿಯರಿಗೆ ಮಾನಸಿಕ, ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದ. ಇದರಿಂದ ಪತ್ನಿಯರು ಸಾಕಷ್ಟು ಮನ ನೊಂದಿದ್ದರು. ಹಿರಿ ಮಗಳ ಜತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ. ದಿನ ಕಳೆದಂತೆ ಆಕೆಗೆ ಲೈಂಗಿಕ ಕಿರುಕುಳ ನೀಡಲೂ ಶುರು ಮಾಡಿದ್ದಾನೆ.

ಹೈದರಾಬಾದ್ನಲ್ಲಿ ನೆಲೆಸಿದ್ದ ಮಗಳು ಸಂಕ್ರಾಂತಿ ಹಬ್ಬಕ್ಕೆ ಊರಿಗೆ ಬಂದಿದ್ದಳು. ಹೀಗೆ ಬಂದ ಮಗಳೊಂದಿಗೆ ತಂದೆ ಅನುಚಿತವಾಗಿ ವರ್ತಿಸಲು ಶುರು ಮಾಡಿದ್ದಾನೆ. ಇದು ತಪ್ಪು, ನಿಮ್ಮ ನಡವಳಿಕೆ ಬದಲಾಯಿಸಿಕೊಳ್ಳಿ ಎಂದು ಪತ್ನಿಯರು ಅಂಗಲಾಚಿ ಬೇಡಿಕೊಂಡರೂ ಆರೋಪಿ ನಿರ್ಲಕ್ಷಿಸಿದ್ದಾನೆ. ಇದರಿಂದ ಬೇಸರಗೊಂಡು ಒಂದು ದಿನ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಆಲೋಚಿಸಿದ್ದರು.

ಆದರೆ ಅದೇ ರಾತ್ರಿ ಪತಿ ತನ್ನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದ್ದ. ಇದರಿಂದ ಕೋಪಗೊಂಡ ಇಬ್ಬರು ಪತ್ನಿಯರು ಪತಿಯ ಮರ್ಮಾಂಗಕ್ಕೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ಪೊಲೀಸರು ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿ ತನಿಖೆ ಕೈಗೊಂಡಿದ್ದಾರೆ.

TAGGED:Wives killed their husbands who were se*xually har*assing their own daughter
Share This Article
Facebook Twitter Copy Link Print
Previous Article Hubballi: ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಶೇರ್ ಮಾಡಿ ಪ್ರಿಯಕರ ಆತ್ಮಹತ್ಯೆಗೆ ಶರಣು
Next Article private bus moved without driver! ಚಾಲಕನಿಲ್ಲದೆ ಚಲಿಸಿದ ಖಾಸಗಿ ಬಸ್! ಕಾರಿಗೆ ಡಿಕ್ಕಿ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?