Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Firing in Bidar ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ಹಾಡಹಗಲೇ ಗುಂಡಿನ ದಾಳಿ: ಇಬ್ಬರ ಸಾವು
ಕರ್ನಾಟಕಪ್ರಮುಖ

Firing in Bidar ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ಹಾಡಹಗಲೇ ಗುಂಡಿನ ದಾಳಿ: ಇಬ್ಬರ ಸಾವು

Share
1 Min Read
SHARE

newsics.com

ಬೀದರ್: ನಗರದ ಶಿವಾಜಿ ಚೌಕ್‌ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುಷ್ಕರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ.

ಜನನಿಬಿಡ ಶಿವಾಜಿ ಚೌಕ್‌ನಲ್ಲಿ ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.

ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ. ದುರ್ಷರ್ಮಿಗಳು ಐದು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಗಿರಿ ವೆಂಕಟೇಶ್‌ಗೆ ಗುಂಡು ತಗುಲಿದೆ. ಸ್ಥಳದಲ್ಲೇ ಗಿರಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ (26) ಬೀದರ್‌ನ ಬಿಮ್ಸ್ ಆಸ್ಪತ್ರೆಯಲ್ಲಿ‌ ಮೃತಪಟ್ಟಿದ್ದಾರೆ. ಆರೋಪಿಗಳಿಗಾಗಿ ಬೀದರ್ ಪೊಲೀಸರು ಬಲೆ ಬೀಸಿದ್ದಾರೆ.

ವಾಹನದಲ್ಲಿದ್ದವರಿಗೆ ಖಾರದ ಪುಡಿ ಎರಚಿದ ಇಬ್ಬರು ದುರ್ಷರ್ಮಿಗಳು, ನಂತರ ಗುಂಡಿನ ದಾಳಿ ನಡೆಸಿದ್ದಾರೆ. ಗಿರಿ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆ ವಾಹನದಲ್ಲಿದ್ದ ಹಣದ ಬಾಕ್ಸ್ ಅನ್ನು ಬೈಕ್‌ನಲ್ಲಿ ಇಟ್ಟುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಕಲ್ಲು ತೂರಿ, ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ.

ಎಟಿಎಂ ವಾಹನದಲ್ಲಿ ಒಟ್ಟು 87 ರೂ. ಲಕ್ಷ ಹಣ ಇದ್ದ ಬಗ್ಗೆ ಮಾಹಿತಿ ದೊರೆತಿದೆ. 5 ಲಕ್ಷ ರೂ. ನಗದು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ. 83 ಲಕ್ಷ ರೂ. ನಗದು ತೆಗೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.

ನಂಜನಗೂಡಲ್ಲೂ ದುಷ್ಕೃತ್ಯ: ಹರಕೆಗೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ

ಮೌತ್ ವಾಶ್ ಬಳಸಿದ್ರೆ ಕ್ಯಾನ್ಸರ್ ಬರಬಹುದು ಎಚ್ಚರ.. Health tips

Pregnant mountain! ಗರ್ಭಿಣಿಯಾಗಬಯಸುವ ಮಹಿಳೆಯರು ಈ‌ ಪರ್ವತಕ್ಕೆ ಬರ್ತಾರೆ! ಏನಿದರ ಮಹತ್ವ?

Sanjith Hegde v/s Manju ಸಂಜಿತ್ ಹೆಗಡೆ ಸೇರಿ ಕನ್ನಡ ಗಾಯಕರ ವಿರುದ್ಧ ನಿರ್ಮಾಪಕ ಮಂಜು ಗರಂ ಆಗಿದ್ದೇಕೆ?

TAGGED:Bidar: Two killed in firing on ATM vehicle
Share This Article
Facebook Twitter Copy Link Print
Previous Article ನಂಜನಗೂಡಲ್ಲೂ ದುಷ್ಕೃತ್ಯ: ಹರಕೆಗೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ
Next Article Crocodile drama ಹೊಟ್ಟೆಪಾಡಿಗಾಗಿ ನಾನಾ ತಂತ್ರ… ನೆರವು ಕೇಳುವ ನಾಟಕವಾಡಿ ಬಲಿ ಪಡೆಯುವ ಮೊಸಳೆಯ ಕಳ್ಳಾಟ ಬಯಲು! ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?