Firing in Bidar ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ಹಾಡಹಗಲೇ ಗುಂಡಿನ ದಾಳಿ: ಇಬ್ಬರ ಸಾವು

newsics.com ಬೀದರ್: ನಗರದ ಶಿವಾಜಿ ಚೌಕ್‌ನಲ್ಲಿ ಗುರುವಾರ ಎಟಿಎಂಗೆ ಹಣ ತುಂಬಿಸುವ ವೇಳೆ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಎಟಿಎಂಗೆ ಹಣ ತುಂಬುವ ವಾಹನದ ಹಿಂಭಾಗ ವ್ಯಕ್ತಿಯೊಬ್ಬನ ಶವ ಬಿದ್ದಿದ್ದರೆ, ಕ್ಷಣಮಾತ್ರದಲ್ಲೇ ಸಿನಿಮೀಯ ರೀತಿಯಲ್ಲಿ ಇಬ್ಬರು ದುಷ್ಕರ್ಮಿಗಳು ಹಣ ಎಗರಿಸಿ ಪರಾರಿಯಾಗಿದ್ದಾರೆ. ಜನನಿಬಿಡ ಶಿವಾಜಿ ಚೌಕ್‌ನಲ್ಲಿ ಜನ ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಎಟಿಎಂಗಳಿಗೆ ಹಣ ತುಂಬುವ ವಾಹನವೊಂದು ಅಲ್ಲಿಗೆ ಬಂದಿದೆ. ಏಕಾಏಕಿ ದುರ್ಷರ್ಮಿಗಳು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ವಾಹನದಲ್ಲಿದ್ದ ವ್ಯಕ್ತಿ … Continue reading Firing in Bidar ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ಹಾಡಹಗಲೇ ಗುಂಡಿನ ದಾಳಿ: ಇಬ್ಬರ ಸಾವು