Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Satish Dhawan Space Centre: ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು
ದೇಶ

Satish Dhawan Space Centre: ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು

Share
1 Min Read
SHARE

newsics.com

ಅಮರಾವತಿ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಕೇಂದ್ರದ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಕೇಂದ್ರದ ಸ್ಥಾಪನೆಗೆ ಒಪ್ಪಿಗೆ ಸೂಚಿಸಿದೆ. ಈ ಉಡಾವಣಾ ಕೇಂದ್ರ ಇಸ್ರೋದ ಎನ್‌ಜಿಎಲ್‌ವಿ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.

ಮೂರನೇ ಉಡಾವಣಾ ಕೇಂದ್ರವು ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಗೆ ಹಾಗೂ 2024ರ ವೇಳೆಗೆ ಮಾನವನನ್ನು ಚಂದ್ರನ ಬಳಿ ಕಳುಹಿಸುವ ಯೋಜನೆಗೆ ಇದು ಸಹಕಾರಿಯಾಗಲಿದೆ. ಉಡಾವಣಾ ಕೇಂದ್ರವನ್ನು 4 ವರ್ಷಗಳ ಅವಧಿಯಲ್ಲಿ 3,984.86 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ನಿರೀಕ್ಷೆಯಿದ್ದು, ಇದು ಉಡಾವಣಾ ಕೇಂದ್ರದ ಸ್ಥಾಪನೆ ಮತ್ತು ವಾಹನ ಜೋಡಣೆ, ಉಪಗ್ರಹ ತಯಾರಿಕೆ ಮತ್ತು ಇಂಧನ ಸೌಲಭ್ಯಗಳನ್ನು ಒಳಗೊಂಡಿರುತ್ತದೆ.

Share This Article
Facebook Twitter Copy Link Print
Previous Article Crime News: 2ನೇ ಹೆಂಡ್ತಿ ಮಾತು ಕೇಳಿ ಮೊದಲ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದ ಪತಿ
Next Article Encounter ಭದ್ರತಾ‌ ಪಡೆಗಳಿಂದ 12‌ ನಕ್ಸಲರ ಎನ್‌ಕೌಂಟರ್

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?