Satish Dhawan Space Centre: ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು

newsics.com ಅಮರಾವತಿ: ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಕೇಂದ್ರದ ಸ್ಥಾಪನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಕೇಂದ್ರದ ಸ್ಥಾಪನೆಗೆ ಒಪ್ಪಿಗೆ ಸೂಚಿಸಿದೆ. ಈ ಉಡಾವಣಾ ಕೇಂದ್ರ ಇಸ್ರೋದ ಎನ್‌ಜಿಎಲ್‌ವಿ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ. ಮೂರನೇ ಉಡಾವಣಾ ಕೇಂದ್ರವು ಭಾರತೀಯ ಅಂತರಿಕ್ಷ ನಿಲ್ದಾಣ ಸ್ಥಾಪನೆಗೆ ಹಾಗೂ 2024ರ ವೇಳೆಗೆ ಮಾನವನನ್ನು ಚಂದ್ರನ ಬಳಿ ಕಳುಹಿಸುವ ಯೋಜನೆಗೆ … Continue reading Satish Dhawan Space Centre: ಶ್ರೀಹರಿಕೋಟಾದಲ್ಲಿ 3ನೇ ಉಡಾವಣಾ ಕೇಂದ್ರ ಸ್ಥಾಪನೆಗೆ ಸಂಪುಟ ಅಸ್ತು