ಸೈಫ್ ಅಲಿಖಾನ್ ಮೇಲೆ ದಾಳಿ : ಕೊನೆಗೂ ಆರೋಪಿ ಸುಳಿವು ಪತ್ತೆ.. Saif ali khan case

newsics.com ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್ ಚಾಕು ಇರಿತ ಪ್ರಕರಣ ಸದ್ಯ ಇಡೀ ಚಿತ್ರರಂಗದಲ್ಲಿ ದೊಡ್ಡ ಆತಂಕವನ್ನು ಸೃಷ್ಟಿ ಮಾಡಿದೆ. ಈ ಪ್ರಕರಣದ ಆರೋಪಿ ಸುಳಿವು ಸಿಕ್ಕಿದೆ. ಯಾರು ಸೈಫ್ ಮೇಳೆ ಅಟ್ಯಾಕ್ ಮಾಡಿದ್ದು. ಕಾರಣವೇನು ಎಂಬ ಯಕ್ಷ ಪ್ರಶ್ನೆಯೊಂದು ಎಲ್ಲರನ್ನು ಕಾಡುತ್ತಿತ್ತು. ಸದ್ಯ ಈಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಸೈಫ್ ಮನೆಕೆಲಸದಾಕೆಯ ಜೊತೆ ವಾಗ್ವಾದ ಮಾಡುತ್ತಿದ್ದ ಖದೀಮನೇ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂಬ ಸತ್ಯ ಬಹಿರಂಗವಾಗಿದೆ. ಮುಂಬೈನ ಬಾಂದ್ರಾದಲ್ಲಿರುವ … Continue reading ಸೈಫ್ ಅಲಿಖಾನ್ ಮೇಲೆ ದಾಳಿ : ಕೊನೆಗೂ ಆರೋಪಿ ಸುಳಿವು ಪತ್ತೆ.. Saif ali khan case