ಇಬ್ಬರು ಅಪ್ರಾಪ್ತರಿಂದ ಕಿರುಕುಳ: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹ*ತ್ಯೆ

newsics.com ಗದಗ: ಶಾಲೆಗೆ ಹೋಗಿ ಬರುವಾಗ ಪ್ರತಿನಿತ್ಯ ಇಬ್ಬರು ಅಪ್ರಾಪ್ತ ಯುವಕರು ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. ಅಪ್ರಾಪ್ತರ ಕಿರುಕುಳದಿಂದ ಬೇಸತ್ತು ಖುಷಿ (15) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾಳೆ. ಇನ್ನು ತನ್ನ ಸಾವಿಗೆ ಇಬ್ಬರು ಅಪ್ರಾಪ್ತ ಬಾಲಕರು ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಮಾಡಿದ್ದಳು. … Continue reading ಇಬ್ಬರು ಅಪ್ರಾಪ್ತರಿಂದ ಕಿರುಕುಳ: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹ*ತ್ಯೆ