Actor Darshan ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ: ಪೊಲೀಸರಿಗೆ ನಟ ದರ್ಶನ್ ಮನವಿ

newsics.com ಬೆಂಗಳೂರು: ನಾನು ಸೆಲೆಬ್ರಿಟಿಯಾಗಿರುವುದರಿಂದ ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಮನವಿ ಮಾಡಿದ್ದಾರೆ. ಪೊಲೀಸರ ನೋಟಿಸ್‌ಗೆ ಉತ್ತರ ನೀಡಿರುವ ನಟ ದರ್ಶನ್, ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗಾಗಿ ಗನ್ ಬೇಕಾಗುತ್ತದೆ. ಆದ್ದರಿಂದ ಗನ್ ಲೈಸೆನ್ಸ್ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ನಟ ದರ್ಶನ್ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಈಗಾಗಲೇ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಜಾಮೀನು ರದ್ದುಮಾಡುವಂತೆ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ … Continue reading Actor Darshan ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ: ಪೊಲೀಸರಿಗೆ ನಟ ದರ್ಶನ್ ಮನವಿ