Health Info… ರಾಜ್ಯದ ಮಕ್ಕಳಲ್ಲಿ ಶೀತ,ಕೆಮ್ಮು, ಉಸಿರಾಟ ಸಮಸ್ಯೆ ಹೆಚ್ಚಳ: ತಜ್ಞರ ಸಲಹೆ ಏನು?
newsics.com ಬೆಂಗಳೂರು: ಚಳಿಗಾಲ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ಚಿಕ್ಕ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಉಬ್ಬಸ ಸಮಸ್ಯೆ ಗಣನೀಯವಾಗಿ ಏರಿಕೆ ಹೆಚ್ಚುತ್ತಿದೆ. ಮೂರರಿಂದ ಆರು ತಿಂಗಳೊಳಗಿನ ಮಕ್ಕಳಲ್ಲೂ ಶ್ವಾಸಕೋಶ ಸಂಬಂಧಿತ ಮತ್ತು ಬ್ರಾಂಕೈಟಿಸ್ ಸಮಸ್ಯೆಯು ಕಾಣಿಸಿಕೊಳ್ಳುತ್ತಿದೆ. ಇದೊಂದು ಅಸಹಜ ಸಂದರ್ಭ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷದಲ್ಲಿ ಹವಾಮಾನದಲ್ಲಿ ಏರುಪೇರು ಹೆಚ್ಚಾಗಿರುವುದರಿಂದ ಮಕ್ಕಳಿಗೆ ಅತ್ಯಂತ ಕಡಿಮೆ ಸಮಯದಲ್ಲಿ ವೈರಲ್ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಹಾಗಾಗಿ ಮಕ್ಕಳಲ್ಲಿ ಉಬ್ಬಸ, ಅಸ್ತಮಾ, … Continue reading Health Info… ರಾಜ್ಯದ ಮಕ್ಕಳಲ್ಲಿ ಶೀತ,ಕೆಮ್ಮು, ಉಸಿರಾಟ ಸಮಸ್ಯೆ ಹೆಚ್ಚಳ: ತಜ್ಞರ ಸಲಹೆ ಏನು?
Copy and paste this URL into your WordPress site to embed
Copy and paste this code into your site to embed