Huge increase in air fares ಮಹಾ ಕುಂಭಮೇಳ ಎಫೆಕ್ಟ್: ವಿಮಾನ ದರದಲ್ಲಿ ಭಾರೀ ಹೆಚ್ಚಳ, ಬೆಂಗಳೂರಿಂದ ಪ್ರಯಾಗ್‌ರಾಜ್‌ ಪ್ರಯಾಣದರ 89% ಏರಿಕೆ!

newsics.com ಪ್ರಯಾಗ್‌ರಾಜ್(ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದ ಸಂಭ್ರಮ ಮನೆ ಮಾಡಿದ್ದು, ಕೋಟ್ಯಂತರ ಭಕ್ತರು ಮಹಾಕುಂಭನಗರಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಪ್ರಮುಖ ನಗರಗಳಿಂದ ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ದರದಲ್ಲಿ ಹಲವು ಪಟ್ಟು ಏರಿಕೆಯಾಗಿದೆ. ರೈಲುಗಳ ಬುಕ್ಕಿಂಗ್‌ನಲ್ಲಿಯೂ ಹೆಚ್ಚಳ ಕಂಡುಬಂದಿದೆ. ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ಬುಕ್ಕಿಂಗ್‌ನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರು ಮತ್ತು ಪ್ರಯಾಗ್‌ರಾಜ್ ನಡುವಿನ ದರದಲ್ಲಿ ಶೇ.89ರಷ್ಟು ಹೆಚ್ಚಳವಾಗಿದ್ದು, 11,158 ರೂ. ಆಗಿದೆ. ದೆಹಲಿಯಿಂದ ಪ್ರಯಾಗ್‌ರಾಜ್‌ಗೆ … Continue reading Huge increase in air fares ಮಹಾ ಕುಂಭಮೇಳ ಎಫೆಕ್ಟ್: ವಿಮಾನ ದರದಲ್ಲಿ ಭಾರೀ ಹೆಚ್ಚಳ, ಬೆಂಗಳೂರಿಂದ ಪ್ರಯಾಗ್‌ರಾಜ್‌ ಪ್ರಯಾಣದರ 89% ಏರಿಕೆ!