ಮಗುವಿನ ರೂಮಿಗೆ ನುಗ್ಗಿ 1 ಕೋಟಿ ರೂ. ಕೇಳಿದ ಕಳ್ಳ… saif ali khan case

newsics.com ಮುಂಬೈ : ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್ಗೆ ಕಳ್ಳರು ನುಗ್ಗಿದ ಕೃತ್ಯಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅನೇಕರಿಂದ ಹೇಳಿಕೆ ಪಡೆದುಕೊಳ್ಳುತ್ತಿದ್ದಾರೆ. ಮಾಧ್ಯಮಗಳ ವರದಿಗಳ ಪ್ರಕಾರ, ಸೈಫ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರು ಪೊಲೀಸರ ಎದುರು ಕೆಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಫೈರ್ ಎಕ್ಸಿಟ್ ಬಳಸಿಕೊಂಡು ಸೈಫ್ ಅಲಿ ಖಾನ್ ಅವರ ಮನೆಗೆ ಕಳ್ಳರು ನುಗ್ಗಿದರು. ಸೈಫ್ ಅಲಿ ಖಾನ್ ಪುತ್ರ ಜೇಹ್ ಅಲಿ ಖಾನ್ ಮಲಗಿದ್ದ ಕೋಣೆಗೆ ನುಗ್ಗಿದ ಕಳ್ಳನೊಬ್ಬ … Continue reading ಮಗುವಿನ ರೂಮಿಗೆ ನುಗ್ಗಿ 1 ಕೋಟಿ ರೂ. ಕೇಳಿದ ಕಳ್ಳ… saif ali khan case