Saif Ali Khan: ಡಾನ್ಸ್ ಮಾಡಲು ನಿರಾಕರಿಸಿದ್ದಕ್ಕೆ ಸೈಫ್ ಅಲಿ ಖಾನ್ ಮೇಲೆ ನಡೆದಿತ್ತು ಹಲ್ಲೆ

newsics.com ಮುಂಬೈ : ಗುರುವಾರ (ಜನವರಿ 16) ಬೆಳಗಿನ ಜಾವ 2.30ರ ಸುಮಾರಿಗೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಸೈಫ್ ಅಲಿಖಾನ್ ಮನೆಗೆ ನುಗ್ಗಿದ ದುಷ್ಕರ್ಮಿ 6 ಬಾರಿ ಚಾಕುವಿನಿಂದ ಇರಿದಿದ್ದಾನೆ.ಸದ್ಯ ಸೈಫ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆಯೂ ಸೈಫ್ ಎರಡು ಬಾರಿ ಇದೇ ರೀತಿಯ ಪುಂಡರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಸೈಫ್ ಮೇಲಿನ ಚಾಕು ದಾಳಿಯ ಬೆನ್ನಲ್ಲೇ ನಟನ ಹಳೇ ಕಥೆ ಮತ್ತೆ … Continue reading Saif Ali Khan: ಡಾನ್ಸ್ ಮಾಡಲು ನಿರಾಕರಿಸಿದ್ದಕ್ಕೆ ಸೈಫ್ ಅಲಿ ಖಾನ್ ಮೇಲೆ ನಡೆದಿತ್ತು ಹಲ್ಲೆ