Samatha video viral ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಹಾಟ್ ಬ್ಯೂಟಿ ಸಮಂತಾ! ವಿಡಿಯೋ ನೋಡಿ

newsics.com ಮುಂಬೈ: ಸಮಂತಾ ತೆಲುಗು ಮತ್ತು ತಮಿಳಿನಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ನಟಿ ಸಮಂತಾ ಆರೋಗ್ಯ ಸಮಸ್ಯೆಯಿಂದ ಸಿನಿಮಾದಿಂದ ದೂರ ಉಳಿದಿದ್ದರು. ಇದೀಗ ಕಮ್ ಬ್ಯಾಕ್ ಮಾಡಲು ಸಿದ್ದರಾಗಿದ್ದಾರೆ. ನಟಿ ಸಮಂತಾ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ನಟಿ ಸಮಂತಾ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿರುವುದು ಕಂಡುಬಂದಿದೆ. ಈ ವರ್ಷ ವರ್ಕೌಟ್ ಮಾಡಲು ನಿರ್ಧರಿಸಿರುವುದಾಗಿ ಸ್ಯಾಮ್ ವಿಡಿಯೋದಲ್ಲಿ ಹೇಳಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. https://www.instagram.com/reel/DE36x6OS9aU/?igsh=eWNzaWFidHZoZXl6 ವಿಚ್ಛೇದನದ ನಂತರ … Continue reading Samatha video viral ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಹಾಟ್ ಬ್ಯೂಟಿ ಸಮಂತಾ! ವಿಡಿಯೋ ನೋಡಿ