Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Attack on Saif Ali Khan ಸೈಫ್ ಅಲಿ ಖಾನ್ ಮೇಲೆ ದಾಳಿ: ಓರ್ವನ ಬಂಧನ
ದೇಶಪ್ರಮುಖಮನರಂಜನೆ

Attack on Saif Ali Khan ಸೈಫ್ ಅಲಿ ಖಾನ್ ಮೇಲೆ ದಾಳಿ: ಓರ್ವನ ಬಂಧನ

Share
1 Min Read
SHARE

newsics.com

ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ನಡೆಸಿದ್ದ ಓರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗಾಗಿ ಆರೋಪಿಯನ್ನು ಬಾಂದ್ರಾ ಠಾಣೆಗೆ ಕರೆದೊಯ್ಯಲಾಗಿದೆ.

ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಗಾಯಗೊಳಿಸಿದ ಶಂಕಿತನ ಫೋಟೋವನ್ನು ನಿನ್ನೆ ಬಿಡುಗಡೆ ಮಾಡಲಾಗಿತ್ತು.

ಸೈಫ್ ಅಲಿ ಖಾನ್ ಅವರ ನಿವಾಸದಲ್ಲೇ ಬುಧವಾರ ರಾತ್ರಿ ಹಲ್ಲೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಚಾಕುವಿನಿಂದ 6 ಬಾರಿ ಇರಿದಿದ್ದು, ಅದರಲ್ಲಿ ಎರಡು ಕಡೆ ಗಂಭೀರ ಗಾಯಗಳಾಗಿವೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಬಾಂದ್ರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ 10 ವಿಶೇಷ ತಂಡ ರಚನೆ ಮಾಡಲಾಗಿತ್ತು. ಕಳೆದ ರಾತ್ರಿ ನಟ ಸೈಫ್ ಅಲಿಖಾನ್ ಮನೆಗೆ ದುಷ್ಕರ್ಮಿಗಳು ನುಗ್ಗಿದ್ದರು. ದರೋಡೆಗೆ ಯತ್ನಿಸಿದ್ದ ವೇಳೆ ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ನಡೆದಿತ್ತು. ದರೋಡೆಕೋರರಿಂದ ಚಾಕು ಇರಿತಕ್ಕೆ ಒಳಗಾಗಿರುವ ನಟ ಸೈಫ್ ಅಲಿಖಾನ್, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

Black pearls ಇಲ್ಲಿ ಬಾಡಿಗೆಗೆ ಸಿಕ್ತಾರೆ ಸುಂದರ ಹೆಂಡತಿಯರು!

Hindenburg Research Company ಬಂದ್ ಆಯ್ತು ಹಿಂಡೆನ್‌ಬರ್ಗ್ ರಿಸರ್ಚ್ ಕಂಪನಿ, ಕಾರಣ ಏನು?

AI threatened ಎರಡು‌ ಲಕ್ಷ ಬ್ಯಾಂಕ್ ಉದ್ಯೋಗ ಎಐ ಪಾಲು!

TAGGED:Attack on Saif Ali Khan: One arrested
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 17-01-2025, ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Registration rate hike ಹೊಸ ಕಾರು, ಬೈಕ್ ರಿಜಿಸ್ಟ್ರೇಷನ್ ದರ ಹೆಚ್ಚಳ: ಫೆಬ್ರವರಿಯಿಂದಲೇ ಜಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?