Attack on Saif Ali Khan ಸೈಫ್ ಅಲಿ ಖಾನ್ ಮೇಲೆ ದಾಳಿ: ಓರ್ವನ ಬಂಧನ

newsics.com ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ನಡೆಸಿದ್ದ ಓರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗಾಗಿ ಆರೋಪಿಯನ್ನು ಬಾಂದ್ರಾ ಠಾಣೆಗೆ ಕರೆದೊಯ್ಯಲಾಗಿದೆ. ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಗಾಯಗೊಳಿಸಿದ ಶಂಕಿತನ ಫೋಟೋವನ್ನು ನಿನ್ನೆ ಬಿಡುಗಡೆ ಮಾಡಲಾಗಿತ್ತು. ಸೈಫ್ ಅಲಿ ಖಾನ್ ಅವರ ನಿವಾಸದಲ್ಲೇ ಬುಧವಾರ ರಾತ್ರಿ ಹಲ್ಲೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಚಾಕುವಿನಿಂದ 6 … Continue reading Attack on Saif Ali Khan ಸೈಫ್ ಅಲಿ ಖಾನ್ ಮೇಲೆ ದಾಳಿ: ಓರ್ವನ ಬಂಧನ