ಮಂಗಳೂರಲ್ಲಿ ಬ್ಯಾಂಕ್ ದರೋಡೆ: 12 ಕೋಟಿ ನಗ- ನಗದಿನೊಂದಿಗೆ ಪರಾರಿ

newsics.com ಮಂಗಳೂರು: ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣ ನಡೆಯುತ್ತಿದ್ದು, ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್’‌ಗೆ ನುಗ್ಗಿದ ದುಷ್ಕರ್ಮಿಗಳು ಬಂದೂಕು ತೋರಿಸಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 10 ರಿಂದ 12 ಕೋಟಿ ಚಿನ್ನ, ನಗದು ದರೋಡೆ ಮಾಡಿ ಪರಾರಿಯಾಗಿದ್ದಾರೆ. ನಾಲ್ಕೇ ನಿಮಿಷದಲ್ಲಿ ದುಷ್ಕರ್ಮಿಗಳು … Continue reading ಮಂಗಳೂರಲ್ಲಿ ಬ್ಯಾಂಕ್ ದರೋಡೆ: 12 ಕೋಟಿ ನಗ- ನಗದಿನೊಂದಿಗೆ ಪರಾರಿ