Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಫ್ಲಾಪ್ ಸಿನಿಮಾ ಪ್ರಸಾರ ಮಾಡಿ ಅರೆಸ್ಟ್ ಆದ ಕೇಬಲ್ ಟಿವಿ ಸಿಬ್ಬಂದಿ
ಮನರಂಜನೆ

ಫ್ಲಾಪ್ ಸಿನಿಮಾ ಪ್ರಸಾರ ಮಾಡಿ ಅರೆಸ್ಟ್ ಆದ ಕೇಬಲ್ ಟಿವಿ ಸಿಬ್ಬಂದಿ

Share
1 Min Read
SHARE

newsics.com

ಹೈದ್ರಾಬಾದ್ : ಹೀನಾಯವಾಗಿ ಸೋತ ಸಿನಿಮಾವನ್ನು ಅನಧಿಕೃತವಾಗಿ ಕೇಬಲ್ ಟಿವಿಯಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ.

ನಟ ರಾಮ್ ಚರಣ್ ಅವರಿಗೆ 2025ರ ಆರಂಭದಲ್ಲೇ ಸೋಲು ಉಂಟಾಗಿದೆ. ಈ ವರ್ಷ ಸಂಕ್ರಾಂತಿ ಪ್ರಯುಕ್ತ ಅವರು ನಟಿಸಿದ ‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ ಆಯಿತು. ಆದರೆ ಬಾಕ್ಸ್ ಆಫೀಸ್ನಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಸಿನಿಮಾದ ಸೋಲಿಗೆ ಪೈರಸಿ ಕೂಡ ಕಾರಣ ಆಗಿದೆ.

ಟಾಲಿವುಡ್ ನಟ ರಾಮ್ ಚರಣ್ ಅವರು ನಟಿಸಿದ ‘ಗೇಮ್ ಚೇಂಜರ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಗೇಮ್’ ಚೇಂಜರ್’ ಸಿನಿಮಾಗೆ ಮೊದಲ ದಿನವೇ ನೆಗೆಟಿವ್ ಪ್ರತಿಕ್ರಿಯೆ ಸಿಕ್ಕಿತು. ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲಾಗಿದ್ದರೂ ಕೂಡ ಜನರಿಗೆ ಇಷ್ಟ ಆಗಲಿಲ್ಲ. ಕಥೆಯಲ್ಲಿ ಲಾಜಿಕ್ ಇಲ್ಲ ಎಂಬ ಕಾರಣಕ್ಕೆ ಟ್ರೋಲ್ ಮಾಡಲಾಯಿತು. ದಿನದಿಂದ ದಿನಕ್ಕೆ ‘ಗೇಮ್ ಚೇಂಜರ್’ ಕಲೆಕ್ಷನ್ ಕುಗ್ಗುತ್ತಲೇ ಹೋಯಿತು. ಇದೇ ಅವಕಾಶವನ್ನು ಬಳಸಿಕೊಂಡು ಕೆಲವರು ಪೈರಸಿ ಮಾಡಿದರು.

‘ಎಪಿ ಲೋಕಲ್ ಟಿವಿ’ ವಾಹಿನಿಯಲ್ಲಿ ‘ಗೇಮ್ ಚೇಂಜರ್’ ಸಿನಿಮಾದ ಪೈರಸಿ ಕಾಪಿ ಪ್ರಸಾರ ಮಾಡಲಾಗಿದೆ. ಕೂಡಲೇ ಚಿತ್ರತಂಡದವರು ಪೊಲೀಸರ ಗಮನಕ್ಕೆ ತಂದರು. ದೂರು ಆಧರಿಸಿ ‘ಎಪಿ ಲೋಕಲ್ ಟಿವಿ’ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಪೈರಸಿಗೆ ಬಳಸಿದ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ಫ್ಲಾಪ್ ಸಿನಿಮಾವನ್ನು ಟಿವಿಯಲ್ಲಿ ಪ್ರಸಾರ ಮಾಡಿದವರು ಈಗ ಕಂಬಿ ಎಣಿಸುವಂತಾಗಿದೆ.

Share This Article
Facebook Twitter Copy Link Print
Previous Article ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅಪ್ಪ-ಅಮ್ಮ ಅರೆಸ್ಟ್
Next Article ಮೆಟ್ರೋ ಪ್ರಯಾಣಿಕರ ಗಮನಕ್ಕೆ ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ…Namma Metro

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?