ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅಪ್ಪ-ಅಮ್ಮ ಅರೆಸ್ಟ್

newsics.com ಚೆನ್ನೈ : ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿ, ಆಕೆಯ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ಆರೋಪದ ಮೇಲೆ ಚೆನ್ನೈ ಮೂಲದ ದಂಪತಿಯನ್ನು ಬಂಧಿಸಲಾಗಿದೆ. ಚೆನ್ನೈ ಪೊಲೀಸರ ಪ್ರಕಾರ, ಆ ವ್ಯಕ್ತಿ ತನ್ನ ಹೆಂಡತಿಯ ಸಹಾಯದಿಂದ ತನ್ನ ಸ್ವಂತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದಾನೆ. ಅಲ್ಲದೆ, ಅಪ್ರಾಪ್ತ ಹುಡುಗಿಯರ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ಚಿತ್ರೀಕರಿಸಿದ್ದಾನೆ. ತಂಡ ದಂಪತಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿತು. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ದಂಪತಿಯನ್ನು ನ್ಯಾಯಾಂಗ ಬಂಧನಕ್ಕೆ … Continue reading ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅಪ್ಪ-ಅಮ್ಮ ಅರೆಸ್ಟ್