ಸಿಎಂ ಮುಡಾ ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಜಪ್ತಿ
newsics.com ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಪಿಎಂಎಲ್ಎ ಕಾಯ್ದೆ ಅಡಿ ಸ್ಥಿರಾಸ್ತಿಗಳ ತಾತ್ಕಾಲಿಕ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಟ್ವೀಟ್ ಮೂಲಕ ಖಚಿತಪಡಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ಸೈಟ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, … Continue reading ಸಿಎಂ ಮುಡಾ ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಜಪ್ತಿ
Copy and paste this URL into your WordPress site to embed
Copy and paste this code into your site to embed