Registration rate hike ಹೊಸ ಕಾರು, ಬೈಕ್ ರಿಜಿಸ್ಟ್ರೇಷನ್ ದರ ಹೆಚ್ಚಳ: ಫೆಬ್ರವರಿಯಿಂದಲೇ ಜಾರಿ

newsics.com ಬೆಂಗಳೂರು: ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಫೆಬ್ರವರಿಯಿಂದ ಹೊಸ ಕಾರು, ಬೈಕ್ ಖರೀದಿಯ ನೋಂದಣಿ ಶುಲ್ಕ (ರಿಜಿಸ್ಟ್ರೇಷನ್) ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಈಗಾಗಲೇ ಗ್ರೀನ್ ಸಿಗ್ನಲ್ ನೀಡಲಾಗಿದೆ. ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ, ಇದಕ್ಕೆ ವಾಹನ … Continue reading Registration rate hike ಹೊಸ ಕಾರು, ಬೈಕ್ ರಿಜಿಸ್ಟ್ರೇಷನ್ ದರ ಹೆಚ್ಚಳ: ಫೆಬ್ರವರಿಯಿಂದಲೇ ಜಾರಿ