Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇಮ್ರಾನ್ ಖಾನ್‌ಗೆ 14 ವರ್ಷ, ಮೂರನೇ ಪತ್ನಿಗೆ 7 ವರ್ಷ ಜೈಲು…pakistan court
ವಿದೇಶ

ಇಮ್ರಾನ್ ಖಾನ್‌ಗೆ 14 ವರ್ಷ, ಮೂರನೇ ಪತ್ನಿಗೆ 7 ವರ್ಷ ಜೈಲು…pakistan court

Share
1 Min Read
SHARE

newsics.com

ನವದೆಹಲಿ : ಅಲ್-ಖಾದಿರ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್‌ಗೆ 14 ವರ್ಷ, ಬುಶ್ರಾಗೆ 7 ವರ್ಷ ಜೈಲು ಶಿಕ್ಷೆ.

ಎರಡು ವರ್ಷಗಳ ಹಿಂದೆ ಈ ಪ್ರಕರಣದಲ್ಲಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಹೋಗಿದ್ದ ಇಮ್ರಾನ್ ಖಾನ್ ಅವರನ್ನು ನ್ಯಾಯಾಲಯದಿಂದಲೇ ಬಂಧಿಸಲಾಗಿತ್ತು. ಈಗ ಅದೇ ಪ್ರಕರಣದಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

ಏನಿದು ಅಲ್-ಖಾದಿರ್ ಟ್ರಸ್ಟ್ ಕೇಸ್?
ಇಮ್ರಾನ್ ಖಾನ್ನ್ನು ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲಾಗಿದೆ. ತಮ್ಮ ಅಧಿಕಾರಾವಧಿಯಲ್ಲಿ ಪಂಜಾಬ್‌ನ ಝೀಲಂನಲ್ಲಿ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಇಮ್ರಾನ್‌ ಖಾನ್‌ ಭರವಸೆ ಕೊಟ್ಟಿದ್ದರು. ಇದರ ಭಾಗವಾಗಿ ಖಾನ್ ಅಲ್-ಖಾದಿರ್ ಯೂನಿವರ್ಸಿಟಿ ಪ್ರಾಜೆಕ್ಟ್ ಟ್ರಸ್ಟ್ ಸ್ಥಾಪಿಸಿದ್ದರು. ಅದರಲ್ಲಿ ಬೀಬಿ, ಆಪ್ತ ಸಹಾಯಕರಾಗಿದ್ದ ಬುಖಾರಿ ಮತ್ತು ಬಾಬರ್‌ ಅವರನ್ನು ಪದಾಧಿಕಾರಿಗಳಾಗಿ ನೇಮಕ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆಗಿನ ಪಿಟಿಐ ಸರ್ಕಾರ ಮತ್ತು ಆಸ್ತಿ ಉದ್ಯಮಿ ನಡುವೆ ಒಪ್ಪಂದವಾಗಿತ್ತು. ಈ ಒಪ್ಪಂದಿಂದ ದೇಶದ ಖಜಾನೆಗೆ 190 ಮಿಲಿಯನ್ ಪೌಂಡ್‌ಗಳ ನಷ್ಟವಾಗಿದೆ. ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು 458 ಎಕರೆಗೂ ಹೆಚ್ಚು ಭೂಮಿ ಪಡೆದು ಲಾಭವನ್ನು ಪಡೆದ ಆರೋಪ ಇಮ್ರಾನ್‌ ಖಾನ್‌ ಮೇಲಿದೆ.

Share This Article
Facebook Twitter Copy Link Print
Previous Article ಜ.31 ರಿಂದ ಬಜೆಟ್‌ ಅಧಿವೇಶನ…Budget 2025
Next Article Girija Lokesh : ನಟಿ ಗಿರಿಜಾ ಲೋಕೇಶ್ ಅವರಿಗೆ ಗೌರವ ಡಾಕ್ಟರೇಟ್

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?