Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್…bs yediyurappa
ಕರ್ನಾಟಕ

ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್…bs yediyurappa

Share
1 Min Read
SHARE

newsics.com

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಕರ್ನಾಟಕ ಹೈಕೋರ್ಟ್ ಎಲ್ಲರ ವಾದ ಆಲಿಸಿ ಆದೇಶ ಕಾಯ್ದಿರಿಸಿದೆ.

ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಪ್ರೊ.ರವಿವರ್ಮಕುಮಾರ್ ವಾದಮಂಡನೆ ಮಾಡಿದ್ದು, ಬಿ.ಎಸ್.ಯಡಿಯೂರಪ್ಪ ಮನೆಯ ಎಂಟ್ರಿ ರಿಜಿಸ್ಟರ್ ತಿರುಚಲಾಗಿದೆ ಎಂದು ಹೇಳಿದ್ದಾರೆ.

ಫಿರ್ಯಾದಿ, ಬಾಲಕಿ, ಶಿವಾನಂದ ತಗಡೂರು ಬಂದ ಸಮಯ ಬದಲಿಸಲಾಗಿದೆ. ಆರೋಪಿಗಳು ಫಿರ್ಯಾದಿ ಫೇಸ್ ಬುಕ್ನಿಂದ ವಿಡಿಯೋ ಡಿಲೀಟ್ ಮಾಡಿದ್ದಾರೆ. ಬಿಎಸ್‌ ಯಡಿಯೂರಪ್ಪ ಮನೆಗೆ ಕರೆತಂದು ವಿಡಿಯೋ ಡಿಲೀಟ್ ಮಾಡಿದ್ದಾರೆಂದು ವಾದಿಸಿದರು.

ಫಿರ್ಯಾದಿ ಈ ಹಿಂದೆ 56 ದೂರು ನೀಡಿರುವ ಹಿನ್ನೆಲೆಯಲ್ಲಿ ಇದನ್ನು ಪರಿಗಣಿಸಬೇಕು. ಆರೋಪಪಟ್ಟಿಯಲ್ಲಿನ ಅಂಶಗಳೇ ಸಂಪೂರ್ಣ ಸತ್ಯವೆಂದು ಒಪ್ಪಬಾರದು ಎಂದು ಬಿ.ಎಸ್.ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದಿಸಿದರು. ಆ ದಿನ ಏನೂ ನಡೆದಿಲ್ಲವೆಂದು ಅಲ್ಲಿದ್ದ ಶಿವಾನಂದ ತಗಡೂರು, ಆರಾಧ್ಯ ಹೇಳಿಕೆ ನೀಡಿದ್ದಾರೆ. ಆದರೆ ಪೊಲೀಸರು ಅದನ್ನು ತನಿಖೆಯ ಭಾಗವಾಗಿ ಪರಿಗಣಿಸಿಲ್ಲ. ಕೇವಲ ಸಂತ್ರಸ್ತೆ ಹೇಳಿಕೆಯಷ್ಟೇ ಅಲ್ಲ ಸಾಕ್ಷ್ಯಗಳೂ ಅಗತ್ಯವಿದೆ. ಎಲ್ಲ ಸಾಕ್ಷಿಗಳೂ ಈ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆಂದು ವಾದ ಮಂಡನೆ ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಖುದ್ದು ಹಾಜರಿಗೆ ನೀಡಿದ್ದ ವಿನಾಯತಿಯನ್ನು ವಿಸ್ತರಿಸಿದೆ. ಆ ಮೂಲಕ ಮಾಜಿ ಸಿಎಂಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ

Share This Article
Facebook Twitter Copy Link Print
Previous Article ಸಿಎಂ‌ ಮುಡಾ ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಜಪ್ತಿ
Next Article ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅಪ್ಪ-ಅಮ್ಮ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?