ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್…bs yediyurappa

newsics.com ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಕರ್ನಾಟಕ ಹೈಕೋರ್ಟ್ ಎಲ್ಲರ ವಾದ ಆಲಿಸಿ ಆದೇಶ ಕಾಯ್ದಿರಿಸಿದೆ. ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಪ್ರೊ.ರವಿವರ್ಮಕುಮಾರ್ ವಾದಮಂಡನೆ ಮಾಡಿದ್ದು, ಬಿ.ಎಸ್.ಯಡಿಯೂರಪ್ಪ ಮನೆಯ ಎಂಟ್ರಿ ರಿಜಿಸ್ಟರ್ ತಿರುಚಲಾಗಿದೆ ಎಂದು ಹೇಳಿದ್ದಾರೆ. ಫಿರ್ಯಾದಿ, ಬಾಲಕಿ, ಶಿವಾನಂದ ತಗಡೂರು ಬಂದ ಸಮಯ ಬದಲಿಸಲಾಗಿದೆ. ಆರೋಪಿಗಳು ಫಿರ್ಯಾದಿ … Continue reading ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್…bs yediyurappa