Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > one arrested, two escaped ಬೀದರ್‌ನಲ್ಲಿ ಗುಂಡಿನ ದಾಳಿ: ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಫೈರಿಂಗ್,‌ ಓರ್ವನ ಸೆರೆ, ಇಬ್ಬರು ಪರಾರಿ
ಕರ್ನಾಟಕದೇಶಪ್ರಮುಖ

one arrested, two escaped ಬೀದರ್‌ನಲ್ಲಿ ಗುಂಡಿನ ದಾಳಿ: ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಫೈರಿಂಗ್,‌ ಓರ್ವನ ಸೆರೆ, ಇಬ್ಬರು ಪರಾರಿ

Share
1 Min Read
SHARE

newsics.com

ಹೈದರಾಬಾದ್/ಬೀದರ್: ಬೀದರ್‌ನಲ್ಲಿ ಗುರುವಾರ ಬೆಳಗ್ಗೆ ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದಾರೆ.

ಪೊಲೀಸರು ಹಿಡಿಯುವ ವೇಳೆ ಮತ್ತೆ ಗುಂಡು ಹಾರಿಸಿದ್ದಾರೆ. ಮೂವರು ದರೋಡೆಕೋರರಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ.

ಬೀದರ್‌ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಎಟಿಎಂಗೆ ಹಣ ತುಂಬಿಸಲು ಬ್ಯಾಂಕ್ ಸಿಬ್ಬಂದಿ ತೆರಳಿದ್ದಾಗ, ದರೋಡೆಕೋರರು ಗುಂಡು ಹಾರಿಸಿ ಓರ್ವನನ್ನು ಕೊಂದು ಹಣದ ಸಮೇತ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಬೆನ್ನುಬಿದ್ದಿದ್ದ ಪೊಲೀಸರು, ಸುಳಿವು ಆಧರಿಸಿ ಹೈದರಾಬಾದ್ನಲ್ಲಿ ಶೋಧ ನಡೆಸುತ್ತಿರುವ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಅಲ್ಲಿಯೂ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಬಸ್ ಟ್ರಾವೆಲ್ ಮ್ಯಾನೇಜರ್ ಗಾಯಗೊಂಡಿದ್ದಾರೆ.

ಬೀದರ್‌ನಲ್ಲಿ ಹಣ ದೋಚಿಕೊಂಡು ಬಂದಿದ್ದ ಆರೋಪಿಗಳು ಹೈದರಾಬಾದ್ ಮೂಲಕ ಛತ್ತೀಸ್ಗಢದ ರಾಯಪುರಕ್ಕೆ ಪರಾರಿಯಾಗಲು ಯೋಜನೆ ರೂಪಿಸಿದ್ದರು. ಇದಕ್ಕಾಗಿ ಮೂವರು ದುಷ್ಕರ್ಮಿಗಳು ಖಾಸಗಿ ಬಸ್ ಟ್ರಾವೆಲ್ನಲ್ಲಿ ಟಿಕೆಟ್ ಕಾಯ್ದಿರಿಸಿದ್ದರು. ಸಂಜೆ 7.30ಕ್ಕೆ ಬಸ್ ಹೊರಡಬೇಕಿತ್ತು. ಅದಕ್ಕೂ ಮೊದಲು ಆರೋಪಿಗಳನ್ನು ಟ್ರಾವೆಲ್ ಏಜೆನ್ಸಿ ಅವರನ್ನು ಪಿಕಪ್ ಮಾಡಿದ್ದಾರೆ.

ಈ ವೇಳೆ ಆರೋಪಿಗಳ ಲಗೇಜ್ ಅನ್ನು ಬಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್‌ಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಕಂಡುಬಂದಿದೆ. ಇದನ್ನು ಸಿಬ್ಬಂದಿ ಪ್ರಶ್ನಿಸಿದಾಗ ಅವರಿಗೇ ಸ್ವಲ್ಪ ಹಣ ನೀಡಲು ಮುಂದಾಗಿದ್ದಾರೆ. ಈ ವೇಳೆ, ಅದೇ ಪಿಕಪ್ ವ್ಯಾನ್ನಲ್ಲಿ ಇದ್ದ ಕರ್ನಾಟಕ ಪೊಲೀಸರು ಇದನ್ನು ಗಮನಿಸಿದ್ದಾರೆ.
ಪೊಲೀಸರು ಎಂದು ತಿಳಿದ ತಕ್ಷಣವೇ ಆರೋಪಿಗಳು ತಮ್ಮ ಬ್ಯಾಗ್ನಲ್ಲಿದ್ದ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಇದರಿಂದ ಟ್ರಾವೆಲ್ ಏಜೆನ್ಸಿ ಮ್ಯಾನೇಜರ್ ಹೊಟ್ಟೆಗೆ ಬುಲೆಟ್ ಹೊಕ್ಕಿದೆ. ಸ್ಥಳದಲ್ಲಿದ್ದ ಮತ್ತೊಬ್ಬರಿಗೂ ಗಾಯವಾಗಿದೆ. ಪೊಲೀಸರು ಹರಸಾಹಪಟ್ಟು ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Air hostess fired ತರಬೇತಿ ಮುಗಿಸಿದ ಖುಷಿಗೆ ವಿಮಾನದಲ್ಲಿ‌ ವಿಡಿಯೋ ಮಾಡಿದ ಗಗನಸಖಿ ವಜಾ! ವೈರಲ್ ವಿಡಿಯೊ ನೋಡಿ

Samatha video viral ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಹಾಟ್ ಬ್ಯೂಟಿ ಸಮಂತಾ! ವಿಡಿಯೋ ನೋಡಿ

saif ali khan: ಸೈಫ್‌ಗೆ ಚಾಕು ಇರಿತ:ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್….

TAGGED:one arrestedShooting in Bidar: Accused also fired in Hyderabadtwo escaped
Share This Article
Facebook Twitter Copy Link Print
Previous Article Air hostess fired ತರಬೇತಿ ಮುಗಿಸಿದ ಖುಷಿಗೆ ವಿಮಾನದಲ್ಲಿ‌ ವಿಡಿಯೋ ಮಾಡಿದ ಗಗನಸಖಿ ವಜಾ! ವೈರಲ್ ವಿಡಿಯೊ ನೋಡಿ
Next Article Prajwal Revanna case ಅಶ್ಲೀಲಕ್ಕೂ‌ ಮಿತಿಯಿರಬೇಕು, ಇದು ಎಲ್ಲವನ್ನೂ‌ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?