one arrested, two escaped ಬೀದರ್‌ನಲ್ಲಿ ಗುಂಡಿನ ದಾಳಿ: ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಫೈರಿಂಗ್,‌ ಓರ್ವನ ಸೆರೆ, ಇಬ್ಬರು ಪರಾರಿ

newsics.com ಹೈದರಾಬಾದ್/ಬೀದರ್: ಬೀದರ್‌ನಲ್ಲಿ ಗುರುವಾರ ಬೆಳಗ್ಗೆ ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಹಿಡಿಯುವ ವೇಳೆ ಮತ್ತೆ ಗುಂಡು ಹಾರಿಸಿದ್ದಾರೆ. ಮೂವರು ದರೋಡೆಕೋರರಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ. ಬೀದರ್‌ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಎಟಿಎಂಗೆ ಹಣ ತುಂಬಿಸಲು ಬ್ಯಾಂಕ್ ಸಿಬ್ಬಂದಿ ತೆರಳಿದ್ದಾಗ, ದರೋಡೆಕೋರರು ಗುಂಡು ಹಾರಿಸಿ ಓರ್ವನನ್ನು ಕೊಂದು ಹಣದ ಸಮೇತ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಬೆನ್ನುಬಿದ್ದಿದ್ದ … Continue reading one arrested, two escaped ಬೀದರ್‌ನಲ್ಲಿ ಗುಂಡಿನ ದಾಳಿ: ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಫೈರಿಂಗ್,‌ ಓರ್ವನ ಸೆರೆ, ಇಬ್ಬರು ಪರಾರಿ