Kharge warning ಬಾಯಿ ಮುಚ್ಕೊಂಡಿರಿ: ರಾಜ್ಯ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

newsics.com ಬೆಳಗಾವಿ: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲರೂ ಬಾಯಿ ಮುಚ್ಚಿಕೊಂಡು ಇರುವಂತೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿಬರುತ್ತಿರುವ ಬಗ್ಗೆ ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದರು. ಕೆಲವರು ಹೇಳಿದಂತೆ ಹೈಕಮಾಂಡ್ ನಡೆಯೋದಿಲ್ಲ. ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ, ಯಾವಾಗ … Continue reading Kharge warning ಬಾಯಿ ಮುಚ್ಕೊಂಡಿರಿ: ರಾಜ್ಯ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ