Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Man in leopard’s cage ಕರು ನೋಡಲು ಹೋದ ವ್ಯಕ್ತಿ ಚಿರತೆ ಬೋನಿನಲ್ಲಿ ಸೆರೆ!
ಕರ್ನಾಟಕಪ್ರಮುಖ

Man in leopard’s cage ಕರು ನೋಡಲು ಹೋದ ವ್ಯಕ್ತಿ ಚಿರತೆ ಬೋನಿನಲ್ಲಿ ಸೆರೆ!

Share
1 Min Read
SHARE

newsics.com

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆಗಾಗಿ ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿ ಸೆರೆಯಾದ ವಿಚಿತ್ರ ಘಟನೆ ನಡೆದಿದೆ.

ಗ್ರಾಮದ ಹನುಮಯ್ಯ ಎಂಬುವರು ಬೋನಿನಲ್ಲಿ ಸೆರೆಯಾಗಿದ್ದ ವ್ಯಕ್ತಿ‌. ಈ ಭಾಗದಲ್ಲಿ ಜಾನುವಾರುಗಳ ಮೇಲೆ ಚಿರತೆಯೊಂದು ನಿರಂತರ ದಾಳಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಮಹಾದೇವಸ್ವಾಮಿ ಎಂಬುವರ ಜಮೀನಿನಲ್ಲಿ ‘ತುಮಕೂರು ಮಾದರಿ’ ಬೋನನ್ನು ಅಳವಡಿಸಿ ಕರು ಕಟ್ಟಿದ್ದರು‌.

ಕರು ನೋಡಲು ಬೋನಿನ ಒಳಕ್ಕೆ ಹನುಮಯ್ಯ ಹೋದಾಗ ಬಾಗಿಲು ಬಂದ್ ಆಗಿ ಸುಮಾರು 6 ತಾಸು ಅದರೊಳಗೆ ಉಳಿದಿದ್ದಾರೆ. ಸ್ಥಳೀಯ ರೈತರೊಬ್ಬರು ಬೋನಿನಲ್ಲಿ ವ್ಯಕ್ತಿ ಸೆರೆಯಾಗಿದ್ದನ್ನು ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನಲ್ಲಿದ್ದ ವ್ಯಕ್ತಿಯನ್ನು ಬಿಡುಗಡೆಗೊಳಿಸಿದ್ದಾರೆ.

Prajwal Revanna case ಅಶ್ಲೀಲಕ್ಕೂ‌ ಮಿತಿಯಿರಬೇಕು, ಇದು ಎಲ್ಲವನ್ನೂ‌ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ

one arrested, two escaped ಬೀದರ್‌ನಲ್ಲಿ ಗುಂಡಿನ ದಾಳಿ: ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಫೈರಿಂಗ್,‌ ಓರ್ವನ ಸೆರೆ, ಇಬ್ಬರು ಪರಾರಿ

Air hostess fired ತರಬೇತಿ ಮುಗಿಸಿದ ಖುಷಿಗೆ ವಿಮಾನದಲ್ಲಿ‌ ವಿಡಿಯೋ ಮಾಡಿದ ಗಗನಸಖಿ ವಜಾ! ವೈರಲ್ ವಿಡಿಯೊ ನೋಡಿ

Samatha video viral ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಹಾಟ್ ಬ್ಯೂಟಿ ಸಮಂತಾ! ವಿಡಿಯೋ ನೋಡಿ

TAGGED:The man who went to see the calf was caught in the leopard's cage!
Share This Article
Facebook Twitter Copy Link Print
Previous Article Prajwal Revanna case ಅಶ್ಲೀಲಕ್ಕೂ‌ ಮಿತಿಯಿರಬೇಕು, ಇದು ಎಲ್ಲವನ್ನೂ‌ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ
Next Article Hindenburg Research Company ಬಂದ್ ಆಯ್ತು ಹಿಂಡೆನ್‌ಬರ್ಗ್ ರಿಸರ್ಚ್ ಕಂಪನಿ, ಕಾರಣ ಏನು?

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?