Prajwal Revanna case ಅಶ್ಲೀಲಕ್ಕೂ‌ ಮಿತಿಯಿರಬೇಕು, ಇದು ಎಲ್ಲವನ್ನೂ‌ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ

newsics.com ಬೆಂಗಳೂರು: ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳನ್ನು ಹಿಂದಿರುಗಿಸುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿದೆ. ಇದರಿಂದ ಪ್ರಜ್ವಲ್‌ಗೆ ತೀವ್ರ ಹಿನ್ನಡೆಯಾಗಿದೆ . ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ … Continue reading Prajwal Revanna case ಅಶ್ಲೀಲಕ್ಕೂ‌ ಮಿತಿಯಿರಬೇಕು, ಇದು ಎಲ್ಲವನ್ನೂ‌ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ