AI threatened ಎರಡು‌ ಲಕ್ಷ ಬ್ಯಾಂಕ್ ಉದ್ಯೋಗ ಎಐ ಪಾಲು!

ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹೆಚ್ಚೆಚ್ಚು ಪ್ರಬಲಗೊಂಡಂತೆ ಮನುಷ್ಯರ ಶ್ರಮ ಕಡಿಮೆ ಆಗುತ್ತದೆ. ಹಾಗೆಯೇ, ಮನುಷ್ಯರ ಉದ್ಯೋಗಕ್ಕೂ ಕುತ್ತು ಬರುತ್ತದೆ ಎನ್ನುವ ಹಲವರ ಭಯ ನಿಜವಾಗುತ್ತಿದೆ. ಬ್ಲೂಮ್ಬರ್ಗ್ ಇಂಟೆಲಿಜೆನ್ಸ್ನ ವರದಿ ಪ್ರಕಾರ, ಮುಂದಿನ ಮೂರರಿಂದ ಐದು ವರ್ಷದಲ್ಲಿ ಜಾಗತಿಕವಾಗಿ 2 ಲಕ್ಷ ಬ್ಯಾಂಕ್ ಉದ್ಯೋಗಗಳು ಎಐ ಪಾಲಾಗಲಿವೆ ಎನ್ನಲಾಗಿದೆ. ಜಾಗತಿಕ ಬ್ಯಾಂಕುಗಳ ಸಿಬ್ಬಂದಿ ಸಂಖ್ಯೆಯಲ್ಲಿ ಶೇ. 3ರಷ್ಟು ಇಳಿಕೆ ಆಗಲು ಎಐ ಕಾರಣವಾಗಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. ಕೆಲ ಬ್ಯಾಂಕುಗಳು ಶೇ. 5ರಿಂದ 10ರಷ್ಟು ಸಿಬ್ಬಂದಿವರ್ಗ … Continue reading AI threatened ಎರಡು‌ ಲಕ್ಷ ಬ್ಯಾಂಕ್ ಉದ್ಯೋಗ ಎಐ ಪಾಲು!