ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡ್ತಿದ್ದ ಆರೋಪಿ ಅರೆಸ್ಟ್

newsics.com ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿ ಕೃತ್ಯದ ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಹುಬ್ಬಳ್ಳಿಯ ಕಸಬಾ ಠಣೆ ಪೊಲೀಸರು ಆರೋಪಿಯನ್ನು ಬ್ಂಧಿಸಿದ್ದಾರೆ. 38 ವರ್ಷದ ಅಶ್ಪಾಕ್ ಜೋಗನ್ ಕೊಪ್ಪ ಬಂಧಿತ ಆರೋಪಿ. ಈತ ಅಪ್ರಾಪ್ತ ಬಾಲಕಿ ಮಾತ್ರವಲ್ಲ ಹಲವು ಮಹಿಳೆಯರ ಮೇಲೂ ಅತ್ಯಾಚಾರವೆಸಗಿ ನೀಚ ಕೃತ್ಯವೆಸಗಿದ್ದ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಹಲವು ವಿಡಿಯೋಗಳು ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ. … Continue reading ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬ್ಲಾಕ್ ಮೇಲ್ ಮಾಡ್ತಿದ್ದ ಆರೋಪಿ ಅರೆಸ್ಟ್