Soumya Rao ತೆಲುಗಿನಲ್ಲಿ ಮಲಗಿದವಳಿಗೆ ಕನ್ನಡದವರ ಜತೆ ಮಲಗೋಕೆ ಬರಲ್ವಾ?: ನಟಿ ಸೌಮ್ಯಾ ರಾವ್ ಆಕ್ರೋಶ
newsics.com ನಿರೂಪಕಿ ಸೌಮ್ಯಾ ರಾವ್ ಅವರು ತೆಲುಗಿನ ಸಂದರ್ಶನವೊಂದರಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಈಗ ಈ ವಿಚಾರವಾಗಿ ಮತ್ತೆ ಸೌಮ್ಯಾ ರಾವ್ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗ ಬೆಳೆದಿಲ್ಲ, ಬೆಳೆಯಲ್ಲ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸೌಮ್ಯಾ ʼಕನ್ನಡ ಚಿತ್ರರಂಗದ ಮೇಲೆ ನನಗೆ ಒಲವು ಇಲ್ಲ, ಏಕೆಂದರೆ ಅವರು ನನ್ನನ್ನು ಬೆಳೆಸಿಲ್ಲ ಎಂದು ನಾನು ಹೇಳಿದ್ದೆ. ಅದನ್ನು ನಾನು ಬೇಸರದಿಂದ ಹೇಳಿದ್ದು. ಪ್ರಸ್ತುತ ಕನ್ನಡ ಚಿತ್ರರಂಗ ಒಳ್ಳೆಯ ನಟಿಯರನ್ನು ಕಳೆದುಕೊಳ್ಳುತ್ತಿದೆ. ಕೆಟ್ಟ ಹುಳದಿಂದ ಇಂಡಸ್ಟ್ರಿ ಹಾಳಾಗುತ್ತಿದೆ … Continue reading Soumya Rao ತೆಲುಗಿನಲ್ಲಿ ಮಲಗಿದವಳಿಗೆ ಕನ್ನಡದವರ ಜತೆ ಮಲಗೋಕೆ ಬರಲ್ವಾ?: ನಟಿ ಸೌಮ್ಯಾ ರಾವ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed