ಪದೇ ಪದೇ ಲೂಸ್ ಮೋಷನ್ ಆಗ್ತಿದೆಯಾ?: ಜಸ್ಟ್ ಈ ರೀತಿ ಮಾಡಿ ಸಾಕು

newsics.com ತಿಂದ ಆಹಾರ ಸರಿಯಾಗಿ ಜೀರ್ಣವಾಗದೇ ಇರುವುದು, ಅಥವಾ ಕೆಲವೊಮ್ಮೆ ಹೊರಗಡೆ ಆಹಾರ ತಿನ್ನುವುದರಿಂದ ಅಜೀರ್ಣವಾಗಿ ಭೇದಿ ಶುರುವಾಗುತ್ತದೆ. ಇದರಿಂದ ಹೊಟ್ಟೆನೋವು ಕೂಡ ಕಾಣಿಸಿಕೊಳ್ಳುತ್ತದೆ. ಮಾತ್ರೆಗಳನ್ನು ತಿನ್ನುವ ಬದಲು ಮನೆಯಲ್ಲಿಯೇ ಇರುವ ಔಷಧಿಗಳನ್ನು ಉಪಯೋಗಿಸುವುದರಿಂದ ಇದನ್ನು ಕಡಿಮೆ ಮಾಡಿಕೊಳ್ಳಬಹುದು. 1 ಕಪ್ ಮೊಸರಿಗೆ 1 ಬಾಳೆಹಣ್ಣನ್ನು ಚಿಕ್ಕಚಿಕ್ಕದ್ದಾಗಿ ಕತ್ತರಿಸಿಕೊಂಡು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ. ಇನ್ನು ಒಂದು ಗ್ಲಾಸ್ ಮಜ್ಜಿಗೆಗೆ 1 ಟೀ ಸ್ಪೂನ್ ನಷ್ಟು ಮೆಂತೆ ಪುಡಿಯನ್ನು ಸೇರಿಸಿ ಕುಡಿಯುವುದರಿಂದ … Continue reading ಪದೇ ಪದೇ ಲೂಸ್ ಮೋಷನ್ ಆಗ್ತಿದೆಯಾ?: ಜಸ್ಟ್ ಈ ರೀತಿ ಮಾಡಿ ಸಾಕು