Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Good News ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ
ಪ್ರಮುಖ

Good News ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

Share
1 Min Read
SHARE

newsics.com
ಕಳೆದ ಕೆಲ ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಭರ್ಜರಿ ಇಳಿಕೆ ಕಂಡಿದೆ.

ದೇಶೀಯ ಮಾರುಕಟ್ಟೆಯಲ್ಲಿ ಜನವರಿ 18 ರಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 15 ರುಪಾಯಿ ಇಳಿಕೆ ಕಂಡಿದೆ. ಅಂದರೆ ಇಂದಿನ 1 ಗ್ರಾಂ ಬೆಲೆ 7,435 ರೂ ಇದೆ. ಇನ್ನು 24 ಕ್ಯಾರೆಟ್ ಚಿನ್ನದಲ್ಲಿ 16 ರುಪಾಯಿ ಇಳಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ 8,111 ರುಪಾಯಿ ಆಗಿದೆ.

ಇಂದಿನ 22 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ- 7,435 ರೂಪಾಯಿ (15 ರೂ. ಇಳಿಕೆ)
8 ಗ್ರಾಂ- 59,480 ರೂಪಾಯಿ (120 ರೂ. ಇಳಿಕೆ)
10 ಗ್ರಾಂ- 74,350 ರೂಪಾಯಿ (150 ರೂ. ಇಳಿಕೆ)
100 ಗ್ರಾಂ- 7,43,500 ರೂಪಾಯಿ (1,500 ರೂ. ಇಳಿಕೆ)

ಪ್ರಮುಖ ನಗರಗಳಲ್ಲಿ ಇಂದು 1 ಗ್ರಾಂ ಚಿನ್ನದ ಬೆಲೆ ವಿವರ ಹೀಗಿದೆ

ನಗರಗಳು 22 ಕ್ಯಾರೆಟ್ (ರೂ.ಗಳಲ್ಲಿ) 24 ಕ್ಯಾರೆಟ್ (ರೂ.ಗಳಲ್ಲಿ)
ಬೆಂಗಳೂರು 7,435 8111
ಚೆನ್ನೈ 7,435 8111
ಕೇರಳ 7,435 8111
ದಿಲ್ಲಿ 7,450 8,126
ಹೈದರಾಬಾದ್ 7,435 8111
ಮುಂಬಯಿ 7,435 8111

TAGGED:Good News Good news for gold lovers: A sharp fall in the price of gold
Share This Article
Facebook Twitter Copy Link Print
Previous Article 21 ವರ್ಷದ ಬ್ಯೂಟಿಗಾಗಿ ಬಟ್ಟೆ ಬಿಚ್ಚಿದ ಅಂಕಲ್ : ಯುವತಿ ಸಿಕ್ಕಿದ್ದೇ ರೋಚಕ
Next Article Niveditha Gowda ವೈಟ್ ಬಿಕಿನಿಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ನಿವೇದಿತಾ ಗೌಡ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?