Good News ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

newsics.com ಕಳೆದ ಕೆಲ ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಭರ್ಜರಿ ಇಳಿಕೆ ಕಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಜನವರಿ 18 ರಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 15 ರುಪಾಯಿ ಇಳಿಕೆ ಕಂಡಿದೆ. ಅಂದರೆ ಇಂದಿನ 1 ಗ್ರಾಂ ಬೆಲೆ 7,435 ರೂ ಇದೆ. ಇನ್ನು 24 ಕ್ಯಾರೆಟ್ ಚಿನ್ನದಲ್ಲಿ 16 ರುಪಾಯಿ ಇಳಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ 8,111 ರುಪಾಯಿ ಆಗಿದೆ. ಇಂದಿನ 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ- … Continue reading Good News ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ