Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Life style ಪ್ರತಿನಿತ್ಯ ಮೂಸಂಬಿ ಜ್ಯೂಸ್‌ ಸೇವಿಸುತ್ತೀರಾ..?: ಈ ಸಮಸ್ಯೆ ಇದ್ದವರಿಗೆ  ಬಹಳ ಒಳ್ಳೆಯದು
ಆರೋಗ್ಯಲೈಫ್‌ಸ್ಟೈಲ್

Life style ಪ್ರತಿನಿತ್ಯ ಮೂಸಂಬಿ ಜ್ಯೂಸ್‌ ಸೇವಿಸುತ್ತೀರಾ..?: ಈ ಸಮಸ್ಯೆ ಇದ್ದವರಿಗೆ  ಬಹಳ ಒಳ್ಳೆಯದು

Share
1 Min Read
SHARE

newsics.com
ಎಲ್ಲಾ ಹಣ್ಣುಗಳಿಗೂ ಒಂದು ಕಾಲ ಎನ್ನುವಂತೆ ಮೋಸಂಬಿ ಹಣ್ಣಿಗೆ ಈಗ ಒಳ್ಳೆಯ ಟೈಮ್ ಬಂದಿದೆ. ಏಕೆಂದರೆ ಈಗ ಮೂಸಂಬಿ ಹಣ್ಣಿನ ಸೀಸನ್.ಇದರಲ್ಲಿ ವಿಟಮಿನ್ ಸಿ ಮತ್ತು ಅನೇಕ ಖನಿಜಾಂಶಗಳು ಇರುವುದರಿಂದ ಆರೋಗ್ಯಕ್ಕೆ ಪ್ರಯೋಜನಗಳನ್ನು ಮತ್ತು ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಒದಗಿಸುತ್ತದೆ.

ಪ್ರತಿನಿತ್ಯ ಮೂಸಂಬಿ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಸಾಕಷ್ಟು ಲಾಭವಿದೆ. ಇದರಲ್ಲಿ ವಿಟಮಿನ್ ಸಿ ಇರುವುದರಿಂದ ತ್ವಚೆಯ ಕಾಂತಿ, ಕೂದಲಿನ ಬೆಳವಣಿಗೆಗೆ ಕೂಡ ತುಂಬಾ ಒಳ್ಳೆಯದು.

ಮಕ್ಕಳಿಗೆ ಇದನ್ನು ಮಾಡಿಕೊಡುವುದರಿಂದ ಅವರಲ್ಲಿನ ಆಯಾಸ, ಸುಸ್ತು ಕಡಿಮೆಯಾಗುತ್ತದೆ. ಮೂಸಂಬಿ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭದ ಕುರಿತು ಇಲ್ಲಿದೆ ನೋಡಿ ಮಾಹಿತಿ.

ಮೂಸಂಬಿ ಜ್ಯೂಸ್ ನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ಪೋಟ್ಯಾಷಿಯಂ. ಮೆಗ್ನಿಷಿಯಂ ಹೆಚ್ಚಿದೆ. ಜತೆಗೆ ಆಯಂಟಿ ಆಕ್ಸಿಡೆಂಟ್ ಕೂಡ ಹೌದು. ಇದನ್ನು ಸೇವಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ.

ತಾಜಾಹಣ್ಣಿನ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆಗೆ ಕೂಡ ಸಹಾಯಕಾರಿಯಾಗಿದೆ. ಹಾಗೆಯೇ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಈ ಜ್ಯೂಸ್ ಕುಡಿಯುವುದರಿಂದ ನಿವಾರಣೆಯಾಗಲಿದೆ.

ಇನ್ನು ಮೂಸಂಬಿ ಜ್ಯೂಸ್ ಅನ್ನು ಮಧುಮೇಹದವರು ಕೂಡ ಕುಡಿಯಬಹುದು. ಇದಕ್ಕೆ ನೆಲ್ಲಿಕಾಯಿ ಜ್ಯೂಸ್ ಮತ್ತು ಜೇನುತುಪ್ಪವನ್ನು ಸೇರಿಸಿ ಬೆಳಿಗ್ಗೆ ಕುಡಿಯುವುದರಿಂದ ಶುಗರ್ ಲೆವಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.

ಮಲಬದ್ಧತೆ ಸಮಸ್ಯೆ ಇರುವವರು ಮೂಸಂಬಿ ಜ್ಯೂಸ್ ಗೆ ಚಿಟಿಕೆ ಉಪ್ಪು ಸೇರಿಸಿ ಕುಡಿಯುವುದರಿಂದ ಈ ಸಮಸ್ಯೆ ನಿವಾರಣೆಯಾಗುತ್ತದೆ. ವಾಂತಿ ಕೂಡ ಇದರಿಂದ ನಿಯಂತ್ರಣವಾಗುತ್ತದೆ.

ದೇಹದ ತೂಕ ಕಡಿಮೆ ಮಾಡಿಕೊಳ್ಳುವವರಿಗೆ ಕೂಡ ಈ ಮೂಸಂಬಿ ಜ್ಯೂಸ್ ಸಹಾಯಕಾರಿ. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ. ಮೂಸಂಬಿ ಜ್ಯೂಸ್ ಗೆ ಜೇನುತುಪ್ಪ ಸೇರಿಸಿ ಕುಡಿಯುವುದರಿಂದ ಸಾಕಷ್ಟು ಲಾಭವಿದೆ.

ದೊಡ್ಡವರು ದಿನಕ್ಕೆ 1 ರಿಂದ 2 ಗ್ಲಾಸ್ ಜ್ಯೂಸ್ ಕುಡಿಯಬಹುದು. ಮಕ್ಕಳು ಅರ್ಧ ಗ್ಲಾಸ್ ಕುಡಿದರೆ ಸಾಕು. ಖಾಲಿ ಹೊಟ್ಟೆಯಲ್ಲಿ ಈ ಮೂಸಂಬಿ ಜ್ಯೂಸ್ ಅನ್ನು ಸೇವಿಸಬಾರದು.

TAGGED:Life style Do you drink Moosambi juice daily?: It is very good for those who have this problem
Share This Article
Facebook Twitter Copy Link Print
Previous Article Lifestyle ಅಸ್ತಮಾದಿಂದ ಬಳಲುತ್ತಿದ್ದೀರಾ? ಇದಕ್ಕೆ ರಾಮಬಾಣ ಈ ಮನೆಮದ್ದು
Next Article Reliance Geocoin ರಿಲಯನ್ಸ್‌ನಿಂದ ಜಿಯೋಕಾಯಿನ್ ರಿಲೀಸ್, ಏನಿದು ಹೊಸ ಕಾಯ್ನ್?

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?