Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಮೆಟ್ರೋ ಪ್ರಯಾಣದರ ಶೇ. 40-45 ರಷ್ಟು ಏರಿಕೆ ಘೋಷಣೆ ಸಾಧ್ಯತೆ
ಕರ್ನಾಟಕಪ್ರಮುಖ

ಇಂದು ಮೆಟ್ರೋ ಪ್ರಯಾಣದರ ಶೇ. 40-45 ರಷ್ಟು ಏರಿಕೆ ಘೋಷಣೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಇಂದು ಮೆಟ್ರೋ ಪ್ರಯಾಣ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಬಿಎಂಆರ್‌ಸಿಎಲ್ ನಿಂದ ಇಂದು ಪತ್ರಿಕಾಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಮೂಲಕ ಬಸ್ ಪ್ರಯಾಣದರ ಹೆಚ್ಚಳದ ಬೆನ್ನೆಲೆ ಮೆಟ್ರೋ ಪ್ರಯಾಣ ದರ ಕೂಡ ಏರಿಕೆಯಾಗಲಿದ್ದು, ಮೆಟ್ರೋ ಟಿಕೆಟ್ ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿದೆ.

ಶೇಕಡ 105 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾಪವಿದ್ದು, ಶೇಕಡ 40 ರಿಂದ 45ರಷ್ಟು ಪ್ರಯಾಣದ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಕನಿಷ್ಠ ದರ 10 ರೂಪಾಯಿ ಮುಂದುವರೆಯಲಿದ್ದು, ಗರಿಷ್ಠ ದರ 60 ರಿಂದ 90 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

TAGGED:Metro fare today. 40-45 percent hike announcement likely
Share This Article
Facebook Twitter Copy Link Print
Previous Article Karanarak government ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸರ್ಕಾರ
Next Article Actor Saif Ali Khan ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಕೇಸ್ : ದಾಳಿಕೋರನ ಮತ್ತೊಂದು ಫೋಟೋ ರಿವೀಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?